অর্থ : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು
উদাহরণ :
ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.
সমার্থক : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಪ್ರಶಂಸೆ, ಮಹತ್ವ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಹಿರಿಮೆ, ಹೊಗಳಿಕೆ
অন্যান্য ভাষায় অনুবাদ :
किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।
प्रशंसा से सभी खुश और प्रोत्साहित होते हैं।An expression of approval and commendation.
He always appreciated praise for his work.অর্থ : ಎತ್ತರಶ್ರೇಷ್ಠತೆಯ ವಿಸ್ತಾರತೆ ಅಥವಾ ಅದರ ಆಧಾರದಿಂದ ಒಮ್ಮೆಲೇ ಮೇಲಿನ ತನಕ ವಿಸ್ತಾರವಾಗುವ ಅಥವಾ ಎತ್ತರಕ್ಕೆ ಏರುವ ಅವಸ್ಥೆ ಅಥವಾ ಭಾವ
উদাহরণ :
ಕುತೂಬ್ ಮಿನಾರ್ ಶ್ರೇಷ್ಠತೆ ಅಧಿಕವಾಗಿದೆಅವನ ಎತ್ತರ ನನ್ನ ಅಣ್ಣನ ತರಹಅವನ ಪ್ರಸಿದ್ಧತೆವಿಖ್ಯಾತಿಯು ಬಹಳ ಎತ್ತರದಲ್ಲಿದೆ.
সমার্থক : ಉಚ್ಚ, ಉದ್ದಳತೆ, ಉನ್ನತಿ, ಎತ್ತರ, ಕುಲೀನತೆ, ದೊಡ್ಡತನ, ನಿಲುವಿಕೆ, ನೀಳ
অন্যান্য ভাষায় অনুবাদ :
ऊपर की ओर का विस्तार या आधार से लेकर एकदम ऊपर तक का विस्तार या ऊँचा होने की अवस्था या भाव।
कुतुब मीनार की ऊँचाई बहुत अधिक है।অর্থ : ಗೌರವವನ್ನು ಹೆಚ್ಚಿಸುವಂತ ಭಾವ
উদাহরণ :
ದೇಶದ ಗೌರವವು ದೇಶದಲ್ಲಿ ವಾಸಿಸುವದೇಶವಾಸಿಗಳ ಕೈಯಲ್ಲಿ ಇರುತ್ತದೆ.
সমার্থক : ಅಭಿನಂದನೆ, ಆತ್ಮ ಗೌರವ, ಗೌರವ, ಮರಿಯಾದೆ, ಮರ್ಯಾದಿ, ಮರ್ಯಾದೆ, ಮಾನ, ಮಾನ ಮರ್ಯಾದೆ, ಮಾನ್ಯತೆ, ಮೇಲ್ಮೆ, ಹಿರಿತನ, ಹಿರಿಮೆ, ಹೆಮ್ಮೆ
অন্যান্য ভাষায় অনুবাদ :
The quality of being magnificent or splendid or grand.
For magnificence and personal service there is the Queen's hotel.অর্থ : ಶ್ರೇಷ್ಠತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
উদাহরণ :
ಹಿಂಧೂ ಸಾಹಿತ್ಯದಲ್ಲಿ ಪ್ರೇಮಚಂದರ ಗೌರವವನ್ನು ಸುಳ್ಳೆಂದು ಸಿದ್ಧ ಮಾಡುವುದು ಸಾಧ್ಯವಿಲ್ಲ.
সমার্থক : ಗೌರವ, ಗೌರವಪೂರ್ಣತೆ, ಪ್ರಭುತ್ವ, ಮಹಾನ್
অন্যান্য ভাষায় অনুবাদ :
महान होने की अवस्था या भाव।
हिन्दी साहित्य में प्रेमचन्द की महानता को झुठलाया नहीं जा सकता।The property possessed by something or someone of outstanding importance or eminence.
greatness, illustriousnessঅর্থ : ಉತ್ತಮ ಗುಣವುಳ್ಳ ವ್ಯಕ್ತಿತ್ವ ಅಥವಾ ಗುಣ
উদাহরণ :
ನನ್ನ ಗುರುಗಳು ತಮ್ಮ ಒಳ್ಳೆಯತನದಿಂದಾಗಿ ಎಲ್ಲರ ವಿಶ್ವಾಸವನ್ನು ಗಳಿಸುತ್ತಾರೆ.
সমার্থক : ಒಳ್ಳೆಯತನ
অন্যান্য ভাষায় অনুবাদ :
उत्तम होने की अवस्था या भाव।
चरित्र की उत्तमता ही सर्वोपरि है।The quality of excelling. Possessing good qualities in high degree.
excellence