সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಯಾವುದಾದರು ಕೆಲಸ ಮಾಡುವುದಕ್ಕೆ ಮೊದಲೇ ಭಯ, ಅನುಮಾನ, ಆಶಂಕೆ ಮೊದಲಾದವುಗಳ ಕಾರಣದಿಂದ ಸಂಕೋಚ ಪಡುವಂತಹ ಕ್ರಿಯೆ
উদাহরণ : ಕೆಲವು ಪ್ರಶ್ನೆಗಳಿಗೆ ಉತ್ತರ ನೀಡುತ್ತಿರುವ ಸಮಯದಲ್ಲಿ ಅವನು ಸಂಕೋಚ ಪಡುತ್ತಿದ್ದನು.
সমার্থক : ಸಂದೇಹಿಸು, ಹಿಂಜರಿ, ಹಿಂಜರಿಯು
অন্যান্য ভাষায় অনুবাদ :हिन्दी
कोई काम करने से पहले आशंका, अनौचित्य, असमर्थता आदि की वजह से कुछ देर रुकना।
অর্থ : ಸಂಕೋಚ ಅಥವಾ ನಾಚಿಕೆಯಿಂದ ತಲೆಯನ್ನು ಕೆಳಕ್ಕೆ ಬಾಗಿಸುವ ಕ್ರಿಯೆ
উদাহরণ : ಶ್ಯಾಮನ ಹೆಂಡತಿ ತುಂಬಾ ನಾಚಿಕೊಳ್ಳುತ್ತಾಳೆ.
সমার্থক : ನಾಚಿಕೆಪಡು, ನಾಚಿಸು, ನಾಚು, ಸಂಕೋಚ ಪಡು
অন্যান্য ভাষায় অনুবাদ :हिन्दी English
लाज या शर्म से सिर नीचा करना।
Turn red, as if in embarrassment or shame.
ইনস্টল