পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಂಗೀತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಂಗೀತ   ನಾಮಪದ

অর্থ : ಆನಂದದಾಯಕವಾದ ಧ್ವನಿ

উদাহরণ : ಎಸ್.ಪಿ. ಬಾಲಸುಬ್ರಮಣ್ಯಂ ಅವರ ಸಂಗೀತದ ಮಧುರವಾದ ಧ್ವನಿ ಹೃದಯ ಮುಟ್ಟುತ್ತದೆ.

সমার্থক : ಗಾಯನ, ಹಾಡು, ಹಾಡುವಿಕೆ


অন্যান্য ভাষায় অনুবাদ :

आनन्ददायक ध्वनि।

हिमालय की वादियों में वायु का संगीत हृदय को छू जाता है।
संगीत

Any agreeable (pleasing and harmonious) sounds.

He fell asleep to the music of the wind chimes.
euphony, music

অর্থ : ಲಯ, ತಾಳ, ಸ್ವರ ಮೊದಲಾದವುಗಳ ನಿಯಮದ ಅನುಸಾರವಾಗಿ ಪದ್ಯ ಅಥವಾ ವಾದ್ಯದ ಆಕರ್ಷಣೆ ಮತ್ತು ಮನೋರಂಜನೆಯ ರೂಪದಲ್ಲಿ ಆಗುವಂತಹ ಉಚ್ಚಾರಣೆ ಅಥವಾ ಧ್ವನಿ

উদাহরণ : ಸಂಗೀತವನ್ನು ಕೇಳುವುದರಿಂದ ಹೃದಯಕ್ಕೆ ಶಾಂತಿ ಸಿಗುತ್ತದೆ

সমার্থক : ಕೂಡಿ ಹಾಡಿದ, ಗಾಯನ, ವಾದ್ಯ ಸಮೇತವಾಗಿ ಹಾಡಿದ ಹಾಡು, ಹಾಡು, ಹಾಡುವಿಕೆ


অন্যান্য ভাষায় অনুবাদ :

लय,ताल,स्वर आदि के नियमों के अनुसार किसी पद्य या वाद्य का आकर्षक और मनोरंजक रूप से होने वाला उच्चारण या ध्वनि।

संगीत सुनने से हृदय को शांति मिलती है।
म्यूज़िक, म्यूजिक, संगीत

An artistic form of auditory communication incorporating instrumental or vocal tones in a structured and continuous manner.

music

অর্থ : ಗೀತೆಯನ್ನು ಹಾಡುವ ಕ್ರಿಯೆ

উদাহরণ : ನಿನ್ನೆ ಮುಕ್ತರ್ ಅಲಿ ಅವರ ಸೂಫಿ ಗಾಯನ ಅದ್ಭುತವಾಗಿತ್ತು.

সমার্থক : ಗಾಯನ, ಹಾಡಿಕೆ, ಹಾಡುಗಾರಿಕೆ


অন্যান্য ভাষায় অনুবাদ :

गाने की क्रिया या भाव।

हम आज पंडित जसराज के गायन का आनंद उठायेंगे।
गाना, गायकी, गायन, गीत प्रस्तुति, नग़माकारी

The act of singing vocal music.

singing, vocalizing

অর্থ : ಒಂದು ಪ್ರಕಾರದ ಹಳ್ಳಿಗಾಡಿನ ಗೀತೆಸಂಗೀತ

উদাহরণ : ಬಾಲೇಶ್ವರ ಯಾದವರು ಸುಶ್ರಾವ್ಯವಾಗಿ ಹಾಡುಗಳನ್ನು ಹಾಡುತ್ತಿದ್ದರು.

সমার্থক : ಗೀತೆ, ಹಾಡು


অন্যান্য ভাষায় অনুবাদ :

एक प्रकार का देहाती गीत।

बालेश्वर यादव बिरहा के प्रसिद्ध गायक हैं।
बिरहा, विरहा