অর্থ : ಬೇರೆಯಾದ ಜನರನ್ನು ಒಂದುಗೂಡಿಸಿ ಅವರನ್ನು ಬೇರೆ ಕೆಲಸಗಳಿಗೆ ತಯಾರು ಮಾಡುವ ಉದ್ದೇಶದಿಂದ ಮಾಡಿರುವರು
উদাহরণ :
ಭಾರತದಲ್ಲಿ ವಿದೇಶೀ ಶಾಸನದಿಂದ ಮುಕ್ತಿಗೊಳಿಸಲು ಬೇರೆ-ಬೇರೆ ಸಂಘಟನೆಗಳನ್ನು ಮಾಡಲಾಗಿತ್ತು
সমার্থক : ಸಂಘ
অন্যান্য ভাষায় অনুবাদ :
অর্থ : ಒಟ್ಟಿಗೆ ಕೆಲಸ ಮಾಡುವ ಜನಗಳ ಸಮೂಹ
উদাহরণ :
ರಾಮ ಒಂದು ಗೌರವಾನ್ವಿತ ಸಂಸ್ಥೆಯ ಸದಸ್ಯ
অন্যান্য ভাষায় অনুবাদ :
অর্থ : ಸಂಸ್ಥೆ ಅಥವಾ ಮಂಡಳಿ ಇತ್ಯಾದಿಗಳನ್ನು ರಚಿಸುವ ಕಾರ್ಯ
উদাহরণ :
ವಿದೇಶಿ ಶಾಸನದಿಂದ ಭಾರತವನ್ನು ರಕ್ಷಿಸಲು ಅನೇಕ ಕ್ರಾಂತೀಯ ಸಂಸ್ಥೆಗಳ ಸ್ಥಾಪನೆ ಆಯಿತು.
সমার্থক : ವ್ಯವಸ್ಥಾಪನೆ, ಸಂಯೋಜನೆ, ಸ್ಥಾಪನೆ
অন্যান্য ভাষায় অনুবাদ :