পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಂಘಟಿತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಂಘಟಿತ   ಗುಣವಾಚಕ

অর্থ : ಎಲ್ಲರೂ ಒಂದು ಭಾವನೆಯೊಂದಿಗೆ ಅಥವಾ ಒಂದು ಉದ್ದೇಶ ಸಾಧನೆಗಾಗಿ ಭಿನ್ನತೆಗಳನ್ನು ಮರೆತು ಒಂದು ವಿಚಾರಕ್ಕೆ ಬದ್ಧರಾಗಿರುವುದು

উদাহরণ : ದೇಶಭಕ್ತಿಯಿಂದ ಒಂದಾದ ಜನರನ್ನು ಚದುರಿಸಲು ಸಾಧ್ಯವಿಲ್ಲ.

সমার্থক : ಒಂದಾದ, ಒಂದಾದಂತ, ಒಂದಾದಂತಹ, ಸಂಘಟಿತವಾದ, ಸಂಘಟಿತವಾದಂತ, ಸಂಘಟಿತವಾದಂತಹ, ಸೌಹಾರ್ದಪೂರ್ಣ, ಸೌಹಾರ್ದಪೂರ್ಣವಾದ, ಸೌಹಾರ್ದಪೂರ್ಣವಾದಂತ, ಸೌಹಾರ್ದಪೂರ್ಣವಾದಂತಹ


অন্যান্য ভাষায় অনুবাদ :

जो एकता से परिपूर्ण हो।

एकतापूर्ण समाज विकास के पथ पर अग्रसर रहता है।
एकतापूर्ण, संगठित, सौहार्दपूर्ण

অর্থ : ಸಂಘಟನೆಯಾದ

উদাহরণ : ಬ್ರಿಟಿಷರನ್ನು ಎದುರಿಸಲು ಭಾರತೀಯರು ಸಂಘಟಿತರಾದರು


অন্যান্য ভাষায় অনুবাদ :

जिसका संघटन हुआ हो।

अंग्रेजों से टक्कर लेने के लिए भारतीयों को संघटित होना पड़ा।
संगठित, संघटित

Held together as by social or cultural ties.

A close-knit family.
Close-knit little villages.
The group was closely knit.
close-knit, closely knit

অর্থ : ಯಾರು ಒಂದಾಗಿ ಹಾಗೂ ಸಾಮೂಹಿಕ ರೂಪದಿಂದ ತಮ್ಮ ಧ್ಯೇಯವನ್ನು ಸಿದ್ಧಿಮಾಡಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಾರೋ

উদাহরণ : ಸಂಘಟಿತವಾದ ರಾಷ್ಟ್ರಕ್ಕೆ ಗೆಲುವು ನಿಶ್ಚಿತ.

সমার্থক : ಸಂಘಟಿತವಾದ, ಸಂಘಟಿತವಾದಂತ, ಸಂಘಟಿತವಾದಂತಹ


অন্যান্য ভাষায় অনুবাদ :

जो एक होकर तथा सामूहिक रूप से अपने ध्येय की सिद्धि के लिए प्रयत्नशील हो।

संगठित राष्ट्र की जीत निश्चित है।
एकजुट, संगठित, संघटित