অর্থ : ಯಾರೋ ಒಬ್ಬರ ಮೇಲೆ ವಿಶೇಷವಾದ ಅಥವಾ ಅಧಿಕವಾಗಿ ಕೃಪೆಯಿರುವುದರಿಂದ ಪ್ರಫುಲ್ಲವಾಗಿದ್ದು ಮತ್ತು ಎಲ್ಲಾ ಪ್ರಕಾರದಲ್ಲೂ ಸಂತೋಷವಾಗಿರುವ ಅಥವಾ ಎಲ್ಲಾ ಆಸೆಗಳು ಪೂರ್ಣವಾಗಿರುವ
উদাহরণ :
ಸಂತುಷ್ಟನಾದ ವ್ಯಕ್ತಿಯು ಯಾವಾಗಲೂ ಸುಃಖವಾಗಿರುತ್ತಾನೆ.
সমার্থক : ಆನಂದಿತ, ಆನಂದಿತನಾದ, ಆನಂದಿತನಾದಂತ, ಆನಂದಿತನಾದಂತಹ, ಸಂತುಷ್ಟ, ಸಂತುಷ್ಟನಾದ, ಸಂತುಷ್ಟನಾದಂತ, ಸಂತೋಷದಿಂದಿರುವ
অন্যান্য ভাষায় অনুবাদ :