পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಂದೇಹ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಂದೇಹ   ನಾಮಪದ

অর্থ : ವಿಕಲ್ಪಹೀನತೆಯ ಅವಸ್ಥೆ ಅಥವಾ ಭಾವ

উদাহরণ : ವಿಕಲ್ಪಹೀನತೆ ಅಥವಾ ಅಜ್ಞಾನದ ಕಾರಣದಿಂದ ಸರಿಯಾದ ನಿರ್ಣಯವನ್ನು ತೆಗೆದು ಕೊಳ್ಳಲಾಗಲಿಲ್ಲ.

সমার্থক : ಅಜ್ಞಾನ, ಅನಿಶ್ಚಯ, ಭ್ರಮೆ, ವಿಕಲ್ಪಹೀನತೆ


অন্যান্য ভাষায় অনুবাদ :

विकल्पहीन होने की अवस्था या भाव।

विकल्पहीनता के कारण वह सही निर्णय नहीं ले पा रहा है।
उपायहीनता, विकल्पहीनता

A feeling of being unable to manage.

helplessness

অর্থ : ಯಾವುದಾದರು ವಿಷಯವು ಅನಿಶ್ಚಿತವಾಗಿರುವುದು

উদাহরণ : ನನಗೆ ಅವನ ಮಾತುಗಳು ಸಂದೇಹ ಹುಟ್ಟಿಸುತ್ತಿದೆ.

সমার্থক : ಅನುಮಾನ, ಶಂಕೆ, ಸಂಶಯ


অন্যান্য ভাষায় অনুবাদ :

ऐसा ज्ञान जिसमें पूरा निश्चय न हो।

मुझे उसकी बात की सच्चाई पर संशय है।
अंदेशा, अन्देशा, अभिशंका, अभिशङ्का, आशंका, आशंसा, आशङ्का, भ्रांति, भ्रान्ति, युतक, विशय, शंका, शक, शङ्का, शुबहा, संदेह, संशय, सन्देह

The state of being unsure of something.

doubt, doubtfulness, dubiety, dubiousness, incertitude, uncertainty

অর্থ : ಯಾವುದಾದರೂ ವಿಷಯದಲ್ಲಿ ಅದು ಹೀಗೆಯೋ ಅಥವಾ ಅಲ್ಲವೋ ಎಂಬ ಶಂಕೆ ಉಂಟಾಗುವುದು

উদাহরণ : ನನಗೆ ರಾಮನ ವ್ಯವಹಾರದ ಬಗ್ಗೆ ಸಂದೇಹವಿದೆ

সমার্থক : ಅನುಮಾನ, ಶಂಕೆ, ಸಂಶಯ

অর্থ : ಆ ಶಬ್ದವು ನಡಿಗೆಯ ಸಪ್ಪಳ ಅಥವಾ ಬೇರೆಯವರಿಂದ ಆಗುವಂತಹದ್ದು

উদাহরণ : ಯಾರದೋ ಹೆಜ್ಜೆಯ ಸಪ್ಪಳವನ್ನು ಕೇಳಿ ಅವನು ನಿದ್ದೆಯಿಂದ ಎಚ್ಚರವಾದ.

সমার্থক : ಧ್ವನಿ, ನಡಿಗೆಯ ಸಪ್ಪಳ, ಭಯ, ಸದ್ದು, ಸಪ್ಪಳ, ಸುಳಿವು


অন্যান্য ভাষায় অনুবাদ :

वह शब्द जो चलने में पैर तथा दूसरे अंगों से होता है।

किसी के पैरों की आहट मिलते ही वह जाग गया।
कदमों की चाप सुनकर भी उसने उस तरफ नहीं देखा।
आरव, आरो, आहट, आहुटि, चाँप, चाप

The sound of heavy treading or stomping.

He heard the trample of many feet.
trample, trampling

অর্থ : ಅನಿಷ್ಟ ಆಗುವುದರಿಂದ ಮನಸ್ಸಿನಲ್ಲಿ ಮೂಡುವ ಕಲ್ಪನೆ

উদাহরণ : ಯಾವುದೋ ದುರ್ಘಟನೆ ನಡೆಯುವುದೆಂದು ಅವಳಿಗೆ ಅನುಮಾನವಿತ್ತು ಭಯವಾಗುತ್ತಿತ್ತು.

সমার্থক : ಅನುಮಾನ, ಅಪನಂಬಿಕೆ, ಆತಂಕ, ಆಶಂಕೆ, ಗುಮಾನಿ, ದಿಗಿಲು, ಭಯ, ಶಂಕೆ, ಸಂಕಟ, ಸಂಶಯ


অন্যান্য ভাষায় অনুবাদ :

अनिष्ट की सम्भावना से मन में होने वाली कल्पना।

उसे आशंका थी कि कोई दुर्घटना हो सकती है।
अंदेशा, अंदोह, अन्देशा, अन्दोह, अपडर, अभिशंका, अभिशङ्का, आशंका, आशङ्का, खटका, डर, धड़का, भय, शंका, शक, शङ्का, संशय, हूक

Fearful expectation or anticipation.

The student looked around the examination room with apprehension.
apprehension, apprehensiveness, dread