পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಂಧಾನ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಂಧಾನ   ನಾಮಪದ

অর্থ : ಪರಸ್ಪರರು ಭಿನ್ನತೆಗಳನ್ನು ಮರೆತು ಒಂದು ನಿರ್ಧಾರಕ್ಕೆ ಬರುವುದು

উদাহরণ : ಭಾರತ ಮತ್ತು ಪಾಕಿಸ್ತಾನ ವಿವಾಧಾತ್ಮಕ ಕಾಶ್ಮೀರಿ ವಿಷಯದಲ್ಲಿ ಸಂಧಾನ ಮಾಡಿಕೊಳ್ಳುವುದು ಒಳಿತು.

সমার্থক : ಒಪ್ಪಂದ, ರಾಜಿ


অন্যান্য ভাষায় অনুবাদ :

लेन-देन, व्यवहार, झगड़े, विवाद आदि के संबंध में सब पक्षों में आपस में होने वाला निपटारा।

कश्मीर मसले पर भारत पाक समझौता आवश्यक है।
समझौता, सुलह

An accommodation in which both sides make concessions.

The newly elected congressmen rejected a compromise because they considered it `business as usual'.
compromise

অর্থ : ನಾಟಕ ಮುಂತಾದವುಗಳಿಂದ ಹೇಳುವಂತಹ ಸಂವಾದ

উদাহরণ : ಜಯಶಂಕರ ಪ್ರಸಾದರ ನಾಟಕದ ಸಂಭಾಷಣೆಯು ರೋಚಕತೆಯಿಂದ ಕೂಡಿರುತ್ತದೆ.

সমার্থক : ಚರ್ಚೆ, ಸಂಭಾಷಣೆ, ಸಂಭಾಷನೆ, ಸಂಭಾಸನೆ, ಸಂವಾದ


অন্যান্য ভাষায় অনুবাদ :

नाटक, धारावाहिक तथा फिल्मों आदि में पात्रों द्वारा बोली जानेवाली पङ्क्तियाँ या सम्भाषण।

जयशंकर प्रसाद के नाटक में कथोपकथन रोचकता से भरे होते हैं।
अनुकथन, आलाप, कथोपकथन, संभाषण, सम्भाषण

The lines spoken by characters in drama or fiction.

dialog, dialogue

অর্থ : ರಾಜ್ಯ, ದಳ ಮೊದಲಾದವುಗಳಲ್ಲಿ ಆಗುವ ನಿಶ್ಚಯದ ಪ್ರಕಾರ ನಾವು ಪರಸ್ಪರ ಯುದ್ಧಮಾಡುವುದಿಲ್ಲ ಮತ್ತು ಮಿತ್ರತ್ವದ ಪೂರಕವಾಗಿ ಇರುತ್ತೇವೆ ಅಥವಾ ಇಂಥ ಕ್ಷೇತ್ರದಲ್ಲಿ ಇಂಥ ಪ್ರಕಾರದಲ್ಲಿ ವ್ಯವಹಾರವನ್ನು ಮಾಡುತ್ತೇವೆ

উদাহরণ : ಎರಡು ರಾಜ್ಯಗಳ ನಡುವೆ ಒಪ್ಪಂದವಾದ ಪ್ರಕಾರ ಅವರು ಒಬ್ಬರಿಗೊಬ್ಬರು ತಮ್ಮ ತಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು.

সমার্থক : ಒಡಂಬಡಿಕೆ, ಒಪ್ಪಂದ, ಕರಾರು, ಕೂಡಿಕೆ, ಪ್ರತಿಜ್ಞೆ, ಮಿಳಿತ, ಮೈತ್ರಿ, ರಾಜಿ, ವಚನ, ಸಂಧಿ, ಸ್ನೇಹ


অন্যান্য ভাষায় অনুবাদ :

राज्यों, दलों, आदि में होने वाला यह निश्चय कि अब हम आपस में नहीं लड़ेंगे और मित्रतापूर्वक रहेंगे अथवा अमुक क्षेत्रों में अमुक प्रकार से व्यवहार करेंगे।

दो राज्यों के बीच समझौता हुआ कि वे एक दूसरे के आंतरिक मामलों में हस्तक्षेप नहीं करेंगे।
अभिसंधि, अभिसन्धि, करार, मुआहिदा, यति, संधि, सन्धि, समझौता, सुलह, स्कंध, स्कन्ध

The state of being allied or confederated.

alliance, confederation

অর্থ : ಸಮಾನ ಉದ್ದೇಶಗಳನ್ನು ಸಾಧಿಸಲು ಒಂದಾದ ರಾಜ್ಯಗಳು

উদাহরণ : ಚುನಾವಣೆಯ ಸಮಯದಲ್ಲಿ ಹಲವಾರು ದಳಗಳು ಪರಸ್ಪರ ಮೈತ್ರಿಯನ್ನು ಮಾಡಿಕೊಳ್ಳುತ್ತಾರೆ.

সমার্থক : ಮೈತ್ರಿ


অন্যান্য ভাষায় অনুবাদ :

व्यक्तियों या वस्तुओं का प्रायः बना रहने वाला साथ।

चुनाव के समय कई दल आपस में गठबंधन कर लेते हैं।
गँठजोड़, गँठबंधन, गँठबन्धन, गठजोड़, गठबंधन, गठबन्धन, संधान

An organization of people (or countries) involved in a pact or treaty.

alignment, alinement, alliance, coalition