অর্থ : ಪತ್ರಿಕೆ ಮುಂತಾದವುಗಳಲ್ಲಿ ಆ ಪತ್ರಿಕೆಯನ್ನು ಸಂಪಾದಿಸುವ ಹಿರಿಯರ ಮೂಲಕ ಬರೆಯುವ ಬರಹ
উদাহরণ :
ಈ ಪತ್ರಿಕೆಯ ಸಂಪಾದಕೀಯ ತುಂಬಾ ಚೆನ್ನಾಗಿದೆ. ಪ್ರಜಾವಾಣಿ ಪತ್ರಿಕೆಯ ಸಂಪಾದಕೀಯ ನಿಷ್ಪಕ್ಷಪಾತವಾಗಿರುತ್ತದೆ.
অন্যান্য ভাষায় অনুবাদ :
অর্থ : ಸಂಪಾದಕನ ಅಥವಾ ಸಂಪಾದಕನಿಗೆ ಸಂಬಂಧಿಸಿದ
উদাহরণ :
ನಾನು ಸಂಪಾದಕೀಯ ಲೇಖನವನ್ನು ಓದುತ್ತಿದ್ದೇನೆ.
সমার্থক : ಸಂಪಾದಕೀಯವಾದ, ಸಂಪಾದಕೀಯವಾದಂತ, ಸಂಪಾದಕೀಯವಾದಂತಹ
অন্যান্য ভাষায় অনুবাদ :