পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಂಪಾದಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಂಪಾದಿಸು   ನಾಮಪದ

অর্থ : ಪರಿಶ್ರಮ ಅಥವಾ ಪ್ರಯತ್ನದಿಂದ ಹಣವನ್ನು ಪಡೆಯುವುದು

উদাহরণ : ಶ್ಯಾಮನು ಒಂದು ತಿಂಗಳು ದಲಾಳಿ ಕೆಲಸವನ್ನು ಮಾಡಿ ಸಾವಿರಾರು ರೂಪಾಯಿಯನ್ನು ಸಂಪಾದಿಸಿದನು.

সমার্থক : ಆದಾಯ, ಉಪಾರ್ಜನ, ಗಳಿಕೆ, ಗಳಿಸಿದ, ಗಳಿಸುವಿಕೆ, ಸಂಪಾದನೆ, ಸಂಪಾದಿಸುವಿಕೆ


অন্যান্য ভাষায় অনুবাদ :

परिश्रम या प्रयत्न करके धन प्राप्त करने की क्रिया।

श्याम एक महीने में दलाली करके हजारों रुपयों की कमाई कर लेता है।
अर्थसमाहार, अर्थोंपार्जन, उपार्जन, कमाई, कमाना, धनोपार्जन

The act of making money (and accumulating wealth).

moneymaking

ಸಂಪಾದಿಸು   ಕ್ರಿಯಾಪದ

অর্থ : ತನ್ನ ಪ್ರಯತ್ನಗಳಿಂದ ಅಥವಾ ಕಾರ್ಯದಿಂದ ಪ್ರಾಪ್ತಿಯಾಗುವ ಅಥವಾ ಒಟ್ಟು ಕೂಡಿಸಿದ

উদাহরণ : ತಂದೆ-ತಾತ ತುಂಬಾ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಇಷ್ಟು ಸುಲಭವಾಗಿ ಖರ್ಚು ಮಾಡಬಾರದು.

সমার্থক : ಕೂಡಿಸಿದ, ಕೂಡಿಸು, ಗಳಿಸಿದ, ಗಳಿಸು


অন্যান্য ভাষায় অনুবাদ :

अपने प्रयत्नों या कार्यों से प्राप्त करना या इकठ्ठा करना।

बड़ी मुश्किल से बाप-दादाओं ने जो धन कमाया है उसे ऐसे ही मत उड़ाओ।
अर्जन करना, अर्जित करना, उपराजना, कमाना

Acquire or deserve by one's efforts or actions.

Its beauty won Paris the name 'City of Lights'.
earn, garner, win