পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಂಪೂರ್ಣ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಂಪೂರ್ಣ   ನಾಮಪದ

অর্থ : ಎಲ್ಲವನ್ನೂ ಒಳಗೊಂಡಿರುವಿಕೆ

উদাহরণ : ನಿಸರ್ಗವು ಅಖಂಡವಾದುದು

সমার্থক : ಅಖಂಡ, ಪೂರ್ತಿ


অন্যান্য ভাষায় অনুবাদ :

किसी भी वस्तु, प्राणी आदि के शरीर का सम्पूर्ण अंग या विभाग।

इस संस्थान के सर्वांग में भ्रष्टाचार व्याप्त है।
उसके कटु वचन से मेरे सर्वांग में आग लग गयी।
पूर्णकाय, पूर्णांग, सर्वांग

All of something including all its component elements or parts.

Europe considered as a whole.
The whole of American literature.
whole

অর্থ : ಧರ್ಮಭಾವನೆಯಿಂದ ಅಥವಾ ಶ್ರದ್ಧ-ಭಕ್ತಿಯಿಂದ ಯಾವುದೋ ಒಂದನ್ನು ಅರ್ಪಿಸುವ ಭಾವನೆ

উদাহরণ : ಮೀರಳ ಆರಾಧ್ಯ ದೇವರಾದ ಶ್ರೀ ಕೃಷ್ಣನಲ್ಲೆ ಸಂಪೂರ್ಣ ಲೀನಳಾಗಿ ಹಲವಾರು ಭಜನೆಯನ್ನು ರಚಿಸಿದ್ದಾಳೆ

সমার্থক : ಅರ್ಪಿಸಿ, ಪರವಶವಾಗುವುದು, ಶರಣಾಗತಿ, ಶರಣಾಗುವುದು, ಸಮರ್ಪಿಸಿ


অন্যান্য ভাষায় অনুবাদ :

धर्म भाव से या श्रद्धा-भक्तिपूर्वक कुछ कहते हुए अर्पित करने का भाव।

मीरा का भगवान कृष्ण के प्रति समर्पण उसके द्वारा रचित गीतों में परिलक्षित होता है।
समर्पण

(usually plural) religious observance or prayers (usually spoken silently).

He returned to his devotions.
devotion

অর্থ : ಯುದ್ಧ, ವಿವಾದ ಮುಂತಾದವುಗಳನ್ನು ಮುಗಿಸಲು ನಮ್ಮಷ್ಟಕ್ಕೆ ನಾವು ಶತ್ರು ಅಥವಾ ವಿಪಕ್ಷದವರಿಗೆ ಶರಣಾಗುವ ಕ್ರಿಯೆ

উদাহরণ : ಪುರು ರಾಜನು ಸಿಕಂದರನ ಮುಂದೆ ಪೂರ್ಣವಾಗಿ ಶಾರಣಾದ

সমার্থক : ಆತ್ಮಸಮರ್ಪಣೆ, ತನ್ನನ್ನು ತಾನು ಸಮರ್ಪಿಸಿಕೊಳ್ಳುವುದು, ಶರಣು ಹೋಗುವುದು, ಶಾರಣಾಗುವುದು


অন্যান্য ভাষায় অনুবাদ :

अपने विरोधी या अधिक शक्तिशाली के सम्मुख स्वयं को सौंप देना या उसकी अधीनता स्वीकार करने की क्रिया।

१९७१ के युद्ध में पाकिस्तानी सेना के ९३,००० सैनिकों ने भारतीय सेना के सम्मुख आत्मसमर्पण किया था।
आत्मसमर्पण

ಸಂಪೂರ್ಣ   ಗುಣವಾಚಕ

অর্থ : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ

উদাহরণ : ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.

সমার্থক : ಅಂತ್ಯ, ಪೂರ, ಪೂರ್ಣ, ಮುಕ್ತಾಯ, ಸಮಾಪ್ತಿ


অন্যান্য ভাষায় অনুবাদ :

Having finished or arrived at completion.

Certain to make history before he's done.
It's a done deed.
After the treatment, the patient is through except for follow-up.
Almost through with his studies.
done, through, through with

অর্থ : ಆರಂಭದಿಂದ ಅಂತ್ಯದವರೆಗಿನ

উদাহরণ : ಅವನು ಆ ಘಟನೆಯ ಪೂರ್ತಿ ವಿವರವನ್ನು ಪೋಲಿಸರಿಗೆ ಹೇಳಿದ.

সমার্থক : ಪೂರ್ತಿ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಗವಾದ, ಸಮಗವಾದಂತ, ಸಮಗವಾದಂತಹ, ಸಮಗ್ರ


অন্যান্য ভাষায় অনুবাদ :

शुरू से अंत तक।

उसने इस घटना का पूरा विवरण पुलिस को बताया।
अप्रतीक, अविकल, अहीन, आद्यांत, आद्यान्त, आद्योपांत, पूरा, संपूर्ण, समग्र

অর্থ : ಯಾವುದೇ ಒಂದು ಕೆಲಸ, ಸಂಗತಿ ಮುಂತಾದವುಗಳು ಅರೆ ಬರೆಯಾಗದೇ ಪೂರಾ ಆಗಿರುವ ಸ್ಥಿತಿ

উদাহরণ : ನ್ಯೂನ್ಯತೆಗಳೇ ಇರದ ಪರಿಪೂರ್ಣ ವ್ಯಕ್ತಿತ್ವವೊಂದು ಇರುವುದು ಅಪರೂಪ.

সমার্থক : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ


অন্যান্য ভাষায় অনুবাদ :

जो पूरी तरह से पूर्ण या भरा हुआ हो या जिसमें कोई कमी न हो।

लालाजी का घर धन-धान्य से परिपूर्ण है।
सेठजी का जन्म धन-धान्य से परिपूर्ण घर में हुआ था।
अभिपूर्ण, अरहित, अवपूर्ण, अशून्य, आपूर्ण, परिपूरित, परिपूर्ण, पूरित, पूर्ण, भरा हुआ, भरा-पूरा, भरापूरा, मुकम्मल, शाद, संकुल, सङ्कुल

Completed to perfection.

fulfilled

ಸಂಪೂರ್ಣ   ಕ್ರಿಯಾವಿಶೇಷಣ

অর্থ : ಯಾವುದೇ ವಿಷಯ ಅಥವಾ ಸಂಗತಿ ಅರೆ ಬರೆಯಾಗಿರದೆ ಎಲ್ಲವೂ ಮುಗಿದಿರುವ ಸ್ಥಿತಿ

উদাহরণ : ಈ ಕರ್ಯಾಲಯವು ಪೂರ್ತಿ ಮಹೇಶನ ನಿಯಂತ್ರಣಾದಲ್ಲಿದೆ. ನೀವು ಪೂರಾ ಹಣವನ್ನು ಸಂದಾಯ ಮಾಡಿ ನಿಮ್ಮ ಪೂರ್ಣ ಪ್ರಮಾಣದ ಪರಿಚಯ ಬೇಕು ಇದು ಸಂಪೂರ್ಣ ರಾಮಾಯಣದ ಪುಸ್ತಕ

সমার্থক : ಪೂರಾ, ಪೂರ್ಣ, ಪೂರ್ತಿ


অন্যান্য ভাষায় অনুবাদ :

पूरी तरह से।

महेश का इस कार्यालय पर पूरा नियंत्रण है।
वह मेरे काम से पूरा खुश है।
पूरा, पूरी तरह

Referring to a quantity.

The amount was paid in full.
fully, in full