অর্থ : ಯಾವುದಾದರು ವಿಭಾಗ, ಸಂಘಟನೆ ಮೊದಲಾದವುಗಳ ಅಧಿಕಾರಿ ಅವರ ಸಲಹೆಯಿಂದ ಎಲ್ಲಾ ಕೆಲಸಗಳು ನೆಡೆಯುತ್ತವೆ
উদাহরণ :
ಅವನ ತಂದೆ ಮಂತ್ರಾಲಯದಲ್ಲಿ ಸಚಿವರು.
সমার্থক : ಕಾರ್ಯದರ್ಶಿ, ಮಂತ್ರಿ, ಸಹಾಯಕ
অন্যান্য ভাষায় অনুবাদ :
A person who is head of an administrative department of government.
secretaryঅর্থ : ಪ್ರಧಾನ ಅಧಿಕಾರಿ ಅವರ ಪರಾಮರ್ಶಣೆ ಅಥವಾ ಸಲಹೆಯಿಂದ ರಾಜ್ಯ ಮತ್ತು ದೇಶದ ಎಲ್ಲಾ ವಿಭಾಗದ ಕೆಲಸಗಳು ನೆಡೆಯುತ್ತದೆ
উদাহরণ :
ಆ ಕಾರ್ಯ ಕ್ರಮದ ಶುಭಾರಂಭವನ್ನು ಮಂತ್ರಿಗಳು ನೆರವೇರಿಸುತ್ತಾರೆ.
সমার্থক : ಅಮಾತ್ಯ, ದಿವಾನ, ಮಂತ್ರಿ, ವಜೀರ, ಸಲಹೆ ಕೊಡುವವ
অন্যান্য ভাষায় অনুবাদ :
A person appointed to a high office in the government.
Minister of Finance.অর্থ : ಸಹಾಯಕ ಮಾಲೀಕ ಅಥವಾ ಯಾವುದಾದರು ಸಂಸ್ಥೆಗಾಗಿ ಪತ್ರವ್ಯವಹಾರ ಮತ್ತು ಲಿಖಿತ ಸಂಬಂಧಿಯಾದ ಕಾರ್ಯವನ್ನು ಮಾಡಬೇಕು
উদাহরণ :
ಮೋಹನನ್ನು ಈ ಸಹಾಕಾರಿ ಸಮಿತಿಯ ಸಚಿವರನ್ನಾಗಿ ಮಾಡಲಾಗಿದೆ.
সমার্থক : ಕಾರ್ಯದರ್ಶಿ, ಸೆಕ್ರೆಡರಿ
অন্যান্য ভাষায় অনুবাদ :
An assistant who handles correspondence and clerical work for a boss or an organization.
secretarial assistant, secretary