পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಡಗರ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಡಗರ   ನಾಮಪದ

অর্থ : ಮನಸ್ಸಿನಲ್ಲಿ ಅತ್ಯಂತ ಸಂತೋಷ ಮತ್ತು ತುಂಬಾ ಲವಲವಕೆಯ ನಡವಳಿಕೆ ಅಥವಾ ಗುಣ

উদাহরণ : ಸಚಿನ್ ಸದಾ ಉತ್ಸಾಹ ತುಂಬಿದ ನವ ತರುಣರಂತೆ ಕ್ರಿಕೆಟ್ ಹಾಡುತ್ತಾನೆ.

সমার্থক : ಉತ್ಸಾಹ, ಉಬ್ಬಟೆ, ಉಮೇದು, ಉಲ್ಲಾಸ, ಜೋಶ್, ಸಂಭ್ರಮ, ಹುಮ್ಮಸ್ಸು


অন্যান্য ভাষায় অনুবাদ :

मन में उत्पन्न होनेवाला वह मनोवेग जिससे काम करने की शक्ति बढ़ती है।

सचिन उत्साह के साथ बल्लेबाजी करते हैं।
अध्यवसान, अभिप्रीति, उच्छाव, उच्छाह, उछाला, उछाव, उछाह, उत्तेजन, उत्साह, उमंग, उल्लास, गर्मजोशी, च्वेष, जोश, दाप, प्रगल्भता, प्रागल्भ्य, सरगरमी, सरगर्मी, स्पिरिट, हौसला

A feeling of excitement.

enthusiasm

অর্থ : ಸಡಗರ-ಸಂಭ್ರಮದಿಂದ ಆಚರಿಸುವಂತಹ ಒಂದು ಸಾರ್ವಜನಿಕವಾದ ಒಂದು ದೊಡ್ಡ, ಶುಭಕರವಾದ ಅಥವಾ ಮಂಗಳಕರವಾದ ಕಾರ್ಯ

উদাহরণ : ಮಕ್ಕಳ ದಿನಾಚರಣೆಯ ಪ್ರಯುಕ್ತ ನನ್ನ ಶಾಲೆಯಲ್ಲಿ ಒಂದು ಸಮಾರಂಭವನ್ನು ಆಯೋಜಿಸಿದ್ದರು.

সমার্থক : ಆಡಂಬರ, ಉತ್ಸವ, ದೊಡ್ಡ ಉತ್ಸವ, ಮೆರವಣಿಗೆ, ವಿಜೃಂಭಣೆ, ಸಮಾರಂಭ


অন্যান্য ভাষায় অনুবাদ :

धूम-धाम से होने वाला कोई सार्वजनिक, बड़ा, शुभ या मंगल कार्य।

बालदिवस के अवसर पर मेरे विद्यालय में एक समारोह का आयोजन किया गया है।
उच्छव, उछव, उत्सव, समारोह, सेलिब्रेशन

Any joyous diversion.

celebration, festivity

অর্থ : ಆ ದಿನ ಅಥವಾ ಸಮಯಾದಂದು ಔತಣ ಅಥವಾ ಉತ್ಸವವನ್ನು ಮಾಡಲಾಗುತ್ತದೆ

উদাহরণ : ಹಬ್ಬದ ಉತ್ಸವ ಮತ್ತೆಯಾವಾಗ ಬರುತ್ತದೆ?

সমার্থক : ಉತ್ಸವ, ವಿಜೃಂಭಣೆ


অন্যান্য ভাষায় অনুবাদ :

* वह दिन या समयावधि जो भोज या उत्सव मनाने के लिए अलग रखा जाता है।

ईद का उत्सव फिर कब आएगा?
उत्सव, समारोह

A day or period of time set aside for feasting and celebration.

festival