অর্থ : ಯಾವುದಾದರು ವಸ್ತುವಿನ ಮೇಲೆ ಮಾಡಿರುವಂತಹ ಅಥವಾ ಇರುವಂತಹ ಚಿಕ್ಕದಾದ ಗೋಲಾಕಾರದ ಚಿಹ್ನೆ
উদাহরণ :
ಈ ಬಟ್ಟೆಯ ಮೇಲಿರುವ ಬಣ್ಣ ಬಣ್ಣದ ಸಣ್ಣ ಚುಕ್ಕೆಗಳು ಚೆನ್ನಾಗಿ ಕಾಣಿಸುತ್ತಿದೆ.
সমার্থক : ಬಿಂದು, ಬೊಟ್ಟು, ಸಣ್ಣ-ಚುಕ್ಕೆ, ಸಣ್ಣಚುಕ್ಕೆ
অন্যান্য ভাষায় অনুবাদ :
किसी वस्तु पर बना या पड़ा हुआ छोटा गोल चिन्ह।
इस कपड़े पर की रंगीन बुँदकियाँ अच्छी लग रही हैं।