পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಪ್ಪಳ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಪ್ಪಳ   ನಾಮಪದ

অর্থ : ಯಾವುದೇ ಭಾರವಾದ ವಸ್ತುವು ಭೂಮಿಯ ಮೇಲೆ ಬೀದ್ದಾಗ ಆಗುವಂತಹ ಕಂಪನ ಮತ್ತು ಶಬ್ದ

উদাহরণ : ಬುಲ್ಡೋಜರ್ ನ ದಬದಬ ಶಬ್ದವನ್ನು ಕೇಳಿ ಇಡೀ ರಾತ್ರಿ ನಿದ್ದೆ ಬರಲಿಲ್ಲ.

সমার্থক : ದಬದಬ ಶಬ್ದ, ದೊಡ್ಡ ಪದಾರ್ಥವು ಬೀಳುವ ಶಬ್ದ


অন্যান্য ভাষায় অনুবাদ :

किसी भारी वस्तु के चलने से पृथ्वी पर होने वाला कंप और शब्द।

बुलडोज़र की धम-धम से रात भर नींद नहीं आई।
धम धम, धम-धम, धमक, धमधम, धमधमाहट

A sound with a strong rhythmic beat.

The throbbing of the engines.
throbbing

অর্থ : ಆ ಧ್ವನಿ ಕೇಳಿಸುತ್ತಿದೆ

উদাহরণ : ತ್ರೀವವಾಗಿ ಬರುತ್ತಿದ ಧ್ವನಿ ಅವಳ ಏಕಾಗ್ರತೆಗೆ ಭಂಗ ತಂದಿತು

সমার্থক : ದನಿ, ಧ್ವನಿ, ನಾದ, ಶಬ್ದ, ಸದ್ದು, ಸ್ವತ


অন্যান্য ভাষায় অনুবাদ :

The particular auditory effect produced by a given cause.

The sound of rain on the roof.
The beautiful sound of music.
sound

অর্থ : ಜೋರಾಗಿ ಕಾಲಿಡುವುದರಿಂದ ಉಂಟಾಗುವ ಶಬ್ಧ

উদাহরণ : ಕಳ್ಳ ಗೃಹಸ್ವಾಮಿಯ ಕಾಲಿನ ಸಪ್ಪಳವನ್ನು ಕೇಳಿ ಓಡಿ ಹೋದನು.


অন্যান্য ভাষায় অনুবাদ :

जोर से पैर रखने की आवाज़ या आहट।

चोर गृहस्वामी की धमक सुनकर भाग गए।
धमक

A heavy dull sound (as made by impact of heavy objects).

clump, clunk, thud, thump, thumping

অর্থ : ಆ ಶಬ್ದವು ನಡಿಗೆಯ ಸಪ್ಪಳ ಅಥವಾ ಬೇರೆಯವರಿಂದ ಆಗುವಂತಹದ್ದು

উদাহরণ : ಯಾರದೋ ಹೆಜ್ಜೆಯ ಸಪ್ಪಳವನ್ನು ಕೇಳಿ ಅವನು ನಿದ್ದೆಯಿಂದ ಎಚ್ಚರವಾದ.

সমার্থক : ಧ್ವನಿ, ನಡಿಗೆಯ ಸಪ್ಪಳ, ಭಯ, ಸಂದೇಹ, ಸದ್ದು, ಸುಳಿವು


অন্যান্য ভাষায় অনুবাদ :

वह शब्द जो चलने में पैर तथा दूसरे अंगों से होता है।

किसी के पैरों की आहट मिलते ही वह जाग गया।
कदमों की चाप सुनकर भी उसने उस तरफ नहीं देखा।
आरव, आरो, आहट, आहुटि, चाँप, चाप

The sound of heavy treading or stomping.

He heard the trample of many feet.
trample, trampling