পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಫಲ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಫಲ   ನಾಮಪದ

অর্থ : ಸಫಲತೆಯನ್ನು ಹೊಂದುವ ಅವಸ್ಥೆ, ಕಾರ್ಯ ಅಥವಾ ಭಾವ

উদাহরণ : ಗಣೇಶನು ಯಾವುದಾದರು ಕೆಲಸದಲ್ಲಿ ಕೈ ಹಾಕಿದರೂ ಅವನಿಗೆ ಸಫಲತೆಯು ದೊರೆಯುತ್ತದೆ.

সমার্থক : ಕೃತಕಾರ್ಯ, ಗೆಲವು, ಜಯ, ಯಶಸ್ಸು, ವಿಜಯ, ವಿಜಯೀ, ಸಫಲತೆ, ಸಿದ್ಧಿ


অন্যান্য ভাষায় অনুবাদ :

सफल होने की अवस्था, क्रिया या भाव।

गणेश जिस भी काम में हाथ लगाता है, उसे सफलता मिलती है।
कामयाबी, फतह, विजय, सफलता, सिद्धि

A state of prosperity or fame.

He is enjoying great success.
He does not consider wealth synonymous with success.
success

ಸಫಲ   ಗುಣವಾಚಕ

অর্থ : ಯಾವುದು ತನ್ನ ಸರಿಯಾದ ಅರ್ಥದಲ್ಲಿ ಪೂರ್ಣವಾಗಿ ರಚಿಸಿದ ಅಥವಾ ನಿರ್ಮಿತವಾಗಿರುತ್ತದೆಯೋ (ಉಕ್ತಿ ಅಥವಾ ಹೇಳಿಕೆ)

উদাহরণ : ಜನರು ಅಂಥ ಸ್ಥಿತಿಯಲ್ಲೂ ಅರ್ಥಯುಕ್ತವಾದ ಭವಿಷ್ಯವಾಣಿಯ ಮೇಲೇಯೂ ಕೂಡ ಶಂಕೆಯನ್ನು ವ್ಯಕ್ತಪಡಿಸಿದ್ದರು.

সমার্থক : ಅರ್ಥಯುಕ್ತ, ಅರ್ಥಯುಕ್ತವಾದ, ಅರ್ಥಯುಕ್ತವಾದಂತ, ಅರ್ಥಯುಕ್ತವಾದಂತಹ, ಇಚ್ಛಾಪೂರ್ಣವಾದ, ಇಚ್ಛಾಪೂರ್ಣವಾದಂತ, ಇಚ್ಛಾಪೂರ್ಣವಾದಂತಹ, ಕೃತಕಾರ್ಯ, ಕೃತಕಾರ್ಯದಂತ, ಕೃತಕಾರ್ಯದಂತಹ, ಸಫಲವಾದ, ಸಫಲವಾದಂತ, ಸಫಲವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ, ಸಿದ್ಧ, ಸಿದ್ಧವಾದ, ಸಿದ್ಧವಾದಂತ, ಸಿದ್ಧವಾದಂತಹ


অন্যান্য ভাষায় অনুবাদ :

जो अपने ठीक-ठीक अर्थ में पूरा उतरता या घटित होता हो (उक्ति या कथन)।

लोगों ने तो उनकी चरितार्थ भविष्यवाणी पर भी शंका व्यक्त की थी।
चरितार्थ, सार्थक

অর্থ : ನಿರೀಕ್ಷಿತ ಫಲವನ್ನು ತಂದುಕೊಟ್ಟ ವಸ್ತು ಅಥವಾ ಕೆಲಸ

উদাহরণ : ಗಂಗೂಬಾಯಿ ಹಾನಗಲ್ ಅವರು 97 ವರ್ಷಗಳ ಸಾರ್ಥಕ ಜೀವನ ನಡೆಸಿದರು.

সমার্থক : ಸಾರ್ಥಕ


অন্যান্য ভাষায় অনুবাদ :

जो लाभ, यश आदि की दृष्टि से ठीक हो या सही उपयोग में हो।

आपका दर्शन हो जाने से मेरा जीवन सार्थक हो गया।
अव्यर्थ, सफल, सफ़ल, सार्थक