পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಭ್ಯತೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಭ್ಯತೆ   ನಾಮಪದ

অর্থ : ಶಿಸ್ತು ಮತ್ತು ಸೌಜನ್ಯಪ್ರಾಮಾಣಿಕ ವ್ಯವಹಾರ

উদাহরণ : ನಮಗೆ ಈ ಸತ್ ಸಂಗದ ಲಾಭ ಮಾಹಾತ್ಮರ ಸೌಜನ್ಯದಿಂದ ಪ್ರಾಪ್ತಿಯಾಯಿತು.

সমার্থক : ಅನುನಯ, ಆದರಣೆ, ಔಧಾರ್ಯ, ದಾಕ್ಷಿಣ್ಯ, ವಿನಯ, ವಿಶ್ವಾಸ, ಸಹೃದಯಿ, ಸಾಧುತ್ವ, ಸೌಜನ್ಯ, ಸೌಶೀಲ


অন্যান্য ভাষায় অনুবাদ :

शिष्ट या सज्जनता का व्यवहार।

हमें इस सत्संग का लाभ महात्माजी के सौजन्य से प्राप्त हुआ।
भलमनसत, भलमनसाहट, भलमनसाहत, सुजनता, सौजन्य

A disposition to be friendly and approachable (easy to talk to).

affability, affableness, amiability, amiableness, bonhomie, geniality

অর্থ : ಶೀಲವಂತ ಮತ್ತು ಸಜ್ಜನರಾಗುವ ಭಾವನೆ

উদাহরণ : ಎಲ್ಲರ ಜತೆಯಲ್ಲು ವಿನಯದಿಂದ ನಡೆದುಕೊಳ್ಳಬೇಕು

সমার্থক : ನಾಗರೀಕತೆ, ಮರ್ಯಾದೆ, ವಿನಯ, ಶಿಷ್ಟತನ, ಶಿಷ್ಟಾಚಾರ, ಸುಶೀಲ, ಸುಸಂಸ್ಕೃತ