অর্থ : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ
উদাহরণ :
ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.
সমার্থক : ಅಂತ್ಯ, ಇತಿ, ಮುಕ್ತಾಯ(??), ಸಮಾರೋಪ
অর্থ : ಮುಗಿಸುವ ಅಥವಾ ಸಮಾಪ್ತಿ ಮಾಡುವ ಕ್ರಿಯೆ ಅಥವಾ ಭಾವ
উদাহরণ :
ನಮ್ಮ ಜಗಳ ಸಮಾಪ್ತಿಯಾಯಿತು.
অন্যান্য ভাষায় অনুবাদ :
অর্থ : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ
উদাহরণ :
ಮಹಾತ್ಮ ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.
সমার্থক : ಅಂತ್ಯ, ಇತಿ, ಮುಕ್ತಾಯ, ಸಮಾರೋಪ
অন্যান্য ভাষায় অনুবাদ :
किसी उद्देश्य की सिद्धि के लिए लोगों का अपना-अपना अलग-अलग दल बनाने की क्रिया।
संविधान के पाँव दलबंदी के दलदल में फँसे हैं।समाप्त होने की क्रिया, अवस्था या भाव।
महात्मा गाँधी के मरने के साथ ही एक युग की समाप्ति हो गई।অর্থ : ಯಾವುದಾದರೂ ಸಂಖ್ಯೆಯಲ್ಲಿ ಕಳೆದನಂತರ ಉಳಿದಿರುವಂತಹ ಸಂಖ್ಯೆ
উদাহরণ :
ಈ ಸಮಸ್ಯೆಯಪ್ರಶ್ನೆಯ ಶೇಷಫಲ ಐದು ಬಂದಿದೆ.
সমার্থক : ಅಂತ್ಯ, ಉಳಿದ, ಉಳಿದ ವಸ್ತು, ಉಳಿದ ಸಂಖ್ಯೆ, ಪರಿಣಾಮ, ಪ್ರಭಾವ, ಪ್ರಯೋಜನ, ಲಾಭ, ಶೇಷ, ಶೇಷಫಲ
অন্যান্য ভাষায় অনুবাদ :
The number that remains after subtraction. The number that when added to the subtrahend gives the minuend.
difference, remainderঅর্থ : ಯಾವುದೇ ಕಾರ್ಯದ ಕೊನೆಯ ಹಂತ
উদাহরণ :
ಈ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ದೊಡ್ದ ದೊಡ್ಡ ವಿದ್ವಾಂಸರು ಬಂದಿದ್ದಾರೆ.
সমার্থক : ಕೊನೆಗೊಳ್ಳು, ಮುಕ್ತಾಯ, ಸಮಾರೋಪ
অন্যান্য ভাষায় অনুবাদ :
অর্থ : ನಿರ್ಣಯ ಮಾಡುವ ಕ್ರಿಯೆ ಅಥವಾ ಭಾವನೆ
উদাহরণ :
ನಾನು ಮನೆಯ ಸಮಸ್ಯೆಯನ್ನು ಸಮಾಪ್ತಿ ಮಾಡಿ ಬೇಗ ಹಿಂದುರುಗಿ ಬರುತ್ತೇನೆ.
সমার্থক : ಮುಗಿಸಿ ನಿಶ್ಚಯಿಸು
অন্যান্য ভাষায় অনুবাদ :
অর্থ : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ
উদাহরণ :
ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.
সমার্থক : ಅಂತ್ಯ, ಪೂರ, ಪೂರ್ಣ, ಮುಕ್ತಾಯ, ಸಂಪೂರ್ಣ
অন্যান্য ভাষায় অনুবাদ :
Having finished or arrived at completion.
Certain to make history before he's done.অর্থ : ಯಾವುದು ಸಮಾಪ್ತಿಯಾಗುತ್ತದೆಯೋ
উদাহরণ :
ಈ ಕಾರ್ಯಕ್ರಮ ಕೆಲವೇ ಘಂಟೆಗಳಲ್ಲಿ ಸಮಾಪ್ತಿಯಾಗಲಿದೆ.
সমার্থক : ಪೂರ್ಣವಾಗು, ಪೂರ್ಣವಾಗುವ, ಪೂರ್ಣವಾಗುವಂತ, ಪೂರ್ಣವಾಗುವಂತಹ, ಮುಕ್ತಾಯ, ಮುಕ್ತಾಯವಾಗು, ಮುಕ್ತಾಯವಾಗುವ, ಮುಕ್ತಾಯವಾಗುವಂತ, ಮುಕ್ತಾಯವಾಗುವಂತಹ, ಮುಕ್ತಾಯವಾದ, ಮುಕ್ತಾಯವಾದಂತ, ಮುಕ್ತಾಯವಾದಂತಹ, ಸಮಾಪ್ತಿಯಾಗು, ಸಮಾಪ್ತಿಯಾಗುವ, ಸಮಾಪ್ತಿಯಾಗುವಂತ, ಸಮಾಪ್ತಿಯಾಗುವಂತಹ, ಸಮಾಪ್ತಿಯಾದ, ಸಮಾಪ್ತಿಯಾದಂತ, ಸಮಾಪ್ತಿಯಾದಂತಹ
অন্যান্য ভাষায় অনুবাদ :