পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಮಿತಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಮಿತಿ   ನಾಮಪದ

অর্থ : ಒಂದು ನಿರ್ದಿಷ್ಟ ಕೆಲಸಕ್ಕಾಗಿ ಗೊತ್ತು ಮಾಡಿದ ಸಂಘ

উদাহরণ : ಸಮಾರೋಪ ಸಮಾರಂಭವನ್ನು ಭಾನುವಾರ ನಡೆಸುವುದೆಂದು ಸಮಿತಿಯ ಎಲ್ಲಾ ಸದಸ್ಯರೂ ತೀರ್ಮಾನಿಸಿದರು.

সমার্থক : ಕಮಿಟಿ, ಮಂಡಲಿ


অন্যান্য ভাষায় অনুবাদ :

किसी विशेष कार्य के लिए बनी हुई सभा।

किसानों की सहायता के लिए इस सहकारी समिति का गठन किया गया है।
कमिटी, कमिशन, कमीशन, कमेटी, पेनल, पैनल, समिति

A special group delegated to consider some matter.

A committee is a group that keeps minutes and loses hours.
commission, committee

অর্থ : ಜನರು ಔಪಚಾರಿಕವಾಗಿ ಮಾಡಿಕೊಂಡಿರುವ ದಳ ಅಥವಾ ಸಂಘಟನೆ

উদাহরণ : ಸಭೆಯಲ್ಲಿ ಉಪಸ್ಥಿತರಿರುವ ಪ್ರತಿಯೊಬ್ಬರಿಗೂ ನಾನು ಹೃಪೂರ್ವಕ ಅಭಿನಂದನೆಯನ್ನು ಸಲ್ಲಿಸುತ್ತೇನೆ.

সমার্থক : ಕಮಿಟಿ, ಗೋಷ್ಟಿ, ಪರಿಷದ್, ಸಂಘ, ಸಭೆ


অন্যান্য ভাষায় অনুবাদ :

लोगों का औपचारिक दल या संगठन।

सभा में उपस्थित सभी लोगों का मैं हार्दिक अभिनंदन करता हूँ।
अभिषद, असोसिएशन, कमिटी, कमेटी, गोष्ठी, सभा, समज्या, समिति

অর্থ : ಜೀವ ವಿಜ್ಞಾನದಲ್ಲಿ ಸಜೀವಿಗಳ ದೊಡ್ಡ ಐದು ವಿಭಾಗ ಅಥವಾ ಸಜೀವಿಗಳ ತುಂಬಾ ಎತ್ತರದ ಸ್ತರದ ಮೇಲೆ ಮಾಡುವ ವರ್ಗೀಕರಣ

উদাহরণ : ಜೀವ ವಿಜ್ಞಾನದ ವಿದ್ಯಾರ್ಥಿಯಾದ ಕಾರಣ ನನಗೆ ಸಮೂಹದ ಬಗ್ಗೆ ಚೆನ್ನಾಗಿ ಗೊತ್ತಿದೆ.

সমার্থক : ದಳ, ಸಂಘ, ಸಭೆ, ಸಮಾಜ, ಸಮೂಹ, ಸಾಮ್ರಾಜ್ಯ


অন্যান্য ভাষায় অনুবাদ :

जीव विज्ञान में सजीवों के किए हुए सबसे बड़े पाँच विभाग या सजीवों का सबसे ऊपरी स्तर पर किया हुआ वर्गीकरण।

जीव विज्ञान का छात्र होने के कारण मुझे संघो के बारे में अच्छी जानकारी है।
संघ, साम्राज्य