পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸರಳವಾದಂತಹ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸರಳವಾದಂತಹ   ಗುಣವಾಚಕ

অর্থ : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ

উদাহরণ : ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.

সমার্থক : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸಹಜವಾದ, ಸಹಜವಾದಂತ, ಸಹಜವಾದಂತಹ


অন্যান্য ভাষায় অনুবাদ :

गतिविधि, कार्यान्वयन आदि में स्वाभाविक सुन्दरता या सरलता दर्शानेवाला।

उसका सहज नृत्य मन को लुभाता है।
यह प्रश्न सहज है।
सहज

Displaying effortless beauty and simplicity in movement or execution.

An elegant dancer.
An elegant mathematical solution -- simple and precise.
elegant

অর্থ : ಯಾವುದು ವ್ಯಂಗ್ಯ ಅಥವಾ ಕುಟಿಲವಲ್ಲವೋ

উদাহরণ : ಕೃಪೆಮಾಡಿ ನೀವು ನನ್ನ ನೇರವಾದ ಸವಾಲಿಗೆ ನೇರವಾಗಿ ಉತ್ತರವನ್ನು ನೀಡಿ.

সমার্থক : ನೇರವಾದ, ನೇರವಾದಂತ, ನೇರವಾದಂತಹ, ವಾಚ್ಯಾರ್ಥ, ಸರಳವಾದ, ಸರಳವಾದಂತ


অন্যান্য ভাষায় অনুবাদ :

जो व्यंग या टेढ़ा न हो।

कृपा कर आप मेरे सीधे सवालों के सीधे जवाब दीजिए।
अव्यंग, अव्यङ्ग, सीधा

অর্থ : ಸಾಧಿಸಲು ಯೋಗ್ಯವಾದಂತಹ

উদাহরণ : ಗಾಯತ್ರಿ ಮಂತ್ರವು ಸರಳವಾಗಿದೆ.

সমার্থক : ಸರಳ, ಸರಳವಾದ, ಸರಳವಾದಂತ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ


অন্যান্য ভাষায় অনুবাদ :

सिद्ध करने योग्य।

गायत्री मंत्र साध्य है।
साधनीय, साध्य

Capable of being attained or accomplished.

Choose an attainable goal.
Art is not something that is come-at-able by dint of study.
attainable, come-at-able

অর্থ : ಸಾಧಾರಣವಾಗಿರುವಂತಹ

উদাহরণ : ವಿಧವೆಯು ಸಾಧಾರಣವಾದ ಬಟ್ಟೆಯನ್ನು ಧರಿಸುತ್ತಾಳೆ.

সমার্থক : ಸರಳ, ಸರಳವಾಗಿರುವ, ಸರಳವಾಗಿರುವಂತ, ಸರಳವಾಗಿರುವಂತಹ, ಸರಳವಾದ, ಸರಳವಾದಂತ, ಸಾದಾ, ಸಾದಾವಗಿರುವ, ಸಾದಾವಾಗಿರುವಂತ, ಸಾದಾವಾಗಿರುವಂತಹ, ಸಾದಾವಾದ, ಸಾಧಾರಣ, ಸಾಧಾರಣವಾಗಿರುವ, ಸಾಧಾರಣವಾಗಿರುವಂತ, ಸಾಧಾರಣವಾಗಿರುವಂತಹ, ಸಾಧಾರಣವಾದ, ಸಾಧಾರಣವಾದಂತ, ಸಾಧಾರಣವಾದಂತಹ


অন্যান্য ভাষায় অনুবাদ :

बिना रंगा हुआ।

विधवाएँ सादे कपड़े पहनती हैं।
अनराता, सादा

Lacking patterns especially in color.

plain, unpatterned

অর্থ : ಧರ್ಮ ಅಥವಾ ನೀತಿಪೂರ್ವಕವಾದ ವ್ಯವಹಾರವನ್ನು ಮಾಡುವಂತಹ

উদাহরণ : ವಿನೀತನಾದ ಯುದೀಷ್ಠಿರನು ಎಲ್ಲರ ಆಧಾರಕ್ಕೆ ಪಾತ್ರನಾಗಿದ್ದನು.

সমার্থক : ನಮ್ರವಾದ, ನಮ್ರವಾದಂತ, ನಮ್ರವಾದಂತಹ, ವಿಧೇಯವಾದ, ವಿಧೇಯವಾದಂತ, ವಿಧೇಯವಾದಂತಹ, ವಿನೀತವಾದ, ವಿನೀತವಾದಂತ, ವಿನೀತವಾದಂತಹ, ಸರಳವಾದ, ಸರಳವಾದಂತ


অন্যান্য ভাষায় অনুবাদ :

धर्म या नीतिपूर्वक व्यवहार करनेवाला।

विनीत युधिष्ठिर सबके आदर के पात्र थे।
नयशील, विनीत

Characterized by courtesy and gracious good manners.

If a man be gracious and courteous to strangers it shows he is a citizen of the world.
courteous

অর্থ : ಮಾಡುವುದಕ್ಕೆ ಯೋಗ್ಯವಾದಂತಹ

উদাহরণ : ಕಳ್ಳತನ, ಅಪ್ರಮಾಣಿಕತೆ ಮೊದಲಾದವುಗಳು ಸಾಧಿಸತಕ್ಕಂತಹ ಕಾರ್ಯಗಳಲ್ಲ.

সমার্থক : ಸರಳ, ಸರಳವಾದ, ಸರಳವಾದಂತ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ


অন্যান্য ভাষায় অনুবাদ :

करने योग्य।

चोरी,बेइमानी आदि करणीय कर्म नहीं हैं।
करणीय, साध्य

Capable of being done with means at hand and circumstances as they are.

executable, feasible, practicable, viable, workable