পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸರಹದ್ದು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸರಹದ್ದು   ನಾಮಪದ

অর্থ : ಯಾವುದಕ್ಕಾದರೂ ಅವಕಾಶವಿರುವ ಅಥವಾ ಸಾಧ್ಯವಿರುವ ಗರಿಷ್ಠ ಮೊತ್ತ ಅಥವಾ ದಾಟಬಾರದ ಅಥವಾ ದಾಟಲಾರದ ಪ್ರದೇಶ ಅಥವಾ ಗೆರೆ ಅಥವಾ ಬಿಂದು

উদাহরণ : ದೇಶದ ಗಡಿ ಕಾಯಲು ಸೈನಿಕರು ಅವಿರತ ಶ್ರಮಿಸುತ್ತಾರೆ.

সমার্থক : ಎಲ್ಲೆ, ಗಡಿ, ತುದಿ, ಮೇರೆ, ಸೀಮಾ


অন্যান্য ভাষায় অনুবাদ :

खेतों आदि की सीमा की सूचक मिट्टी की ऊँची रेखा या बाँध।

भाइयों में बँटवारा होते ही एक खेत में कई मेंड़ बँध गये।
पाहा, मेंड़, मेड़

The boundary of a specific area.

demarcation, demarcation line, limit

অর্থ : ಯಾವುದಾದರು ಪ್ರದೇಶ ಅಥವಾ ವಸ್ತುಗಳ ನಾಲ್ಕು ದಿಕ್ಕುಗಳ ಕೊನೆಯ ರೇಖೆ ಅಥವಾ ಸ್ಥಾನ

উদাহরণ : ಭಾರತೀಯ ಸೀಮೆಯಲ್ಲಿ ಸಿಪಾಯಿಗಳು ಪಹರೆಯ ಕೆಲಸವನ್ನು ಮಾಡುತ್ತಿದ್ದಾರೆ.

সমার্থক : ಎಲ್ಲೆ, ಗಡಿ, ಪರಿಮಿತಿ, ಸೀಮೆ


অন্যান্য ভাষায় অনুবাদ :

किसी प्रदेश या स्थान के चारों ओर के विस्तार का अंतिम स्थान या रेखा।

भारतीय सीमा पर जवान डटे हुए हैं।
अवच्छेद, अवसान, इयत्ता, दायरा, परिमिति, पालि, बाउंड्री, बाउन्ड्री, संधान, सरहद, सिवान, सीमा, हद, हद्द

The line or plane indicating the limit or extent of something.

bound, boundary, bounds

অর্থ : ಸಿಮೆಯನ್ನು ಗುರುತು ಮಾಡುವ ಕೆಲಸ

উদাহরণ : ಹಂಚುವ ಸಮಯದಲ್ಲಿ ಮನೆ, ಜಮೀನು, ಮುಂತಾದವುಗಳಿಗೆ ಸೀಮೆ ರೇಖೆಯನ್ನು ಹಾಕುವರು

সমার্থক : ಗಲ್ಲು, ಬಾಂದುಕಲ್ಲು ಎಲ್ಲೆ, ಮೇರೆ ಕಲ್ಲು, ಸೀಮ-ರೇಖೆ, ಸೀಮಾರೇಖೆ, ಸೀಮೆ


অন্যান্য ভাষায় অনুবাদ :

सीमा को अंकित करने का कार्य।

बँटवारे के समय घर, ज़मीन आदि का सीमांकन किया जाता है।
सीमा बंधन, सीमांकन, हदबंदी