পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸರಿ ಹೊಂದು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸರಿ ಹೊಂದು   ಕ್ರಿಯಾಪದ

অর্থ : ಕೋಳಕಾಗಿರುವ ಪ್ರಕ್ರಿಯೆ

উদাহরণ : ಈ ಪ್ಯಾಂಟ್ ನ ಜೊತೆ ಶರ್ಟು ಸರಿಹೊಂದುತ್ತಿಲ್ಲ.


অন্যান্য ভাষায় অনুবাদ :

मेल खाना।

इस पैंट के साथ यह शर्ट नहीं जाती है।
जँचना, जाना, मेल खाना

Be equal or harmonize.

The two pieces match.
match

অর্থ : ಎರಡು ಅಥವಾ ಅದಕ್ಕಿಂತ ಹೆಚ್ಚು ತತ್ವಗಳ ಅಥವಾ ಪದಾರ್ಥಗಳ ಅವಸ್ಥೆ, ಗುಣ, ರೂಪ ಮೊದಲಾದವುಗಳು ಒಂದು ಇನ್ನೊಂದರ ಅನುರೂಪ, ತುಲನೆ ಅಥವಾ ಸಮಾನವಾಗಿರುವುದು

উদাহরণ : ಅವನ ಹಸ್ತಾಕ್ಷರ ಈ ಹಸ್ತಾಕ್ಷರದೊಂದಿಗೆ ಹೊಂದಿಕೊಳ್ಳುತ್ತಿದೆ.

সমার্থক : ಹೊಂದಿಕೊಳ್ಳು, ಹೊಂದಿಕೊಳ್ಳುವಂತ, ಹೊಂದಿಕೊಳ್ಳುವಂತಹ, ಹೊಂದು


অন্যান্য ভাষায় অনুবাদ :

दो या अधिक तत्त्वों या पदार्थों की अवस्था, गुण, रूप आदि का एक-दूसरे के अनुरूप, तुल्य या सामान होना।

उनका हस्ताक्षर इस हस्ताक्षर से मिलता है।
मिलता-जुलता होना, मिलना, मेल खाना

অর্থ : ಇಬ್ಬರು ವ್ಯಕ್ತಿಗಳ ಮನೋಭಾವ, ಅಭಿರುಚಿ, ಅಭಿಪ್ರಾಯಗಳು ಒಂದೇ ಆಗುವ ಪ್ರಕ್ರಿಯೆ

উদাহরণ : ಅವರಿಬ್ಬರ ಅಭಿರುಚಿಗಳು ಪರಸ್ಪರ ಮೇಳೈಸುತ್ತವೆ.

সমার্থক : ಐಕ್ಯಮತವಾಗು, ಒಂದಾಗು, ಒಂದುಗೂಡು, ಮೇಳೈಸು, ಸರಿ ಹೋಗು, ಸರಿ-ಹೊಂದು, ಸರಿ-ಹೋಗು, ಸರಿಹೊಂದು, ಸರಿಹೋಗು


অন্যান্য ভাষায় অনুবাদ :

एक साथ प्रीतिपूर्वक रहना।

उन दोनों में बहुत मेल है।
एकता होना, मेल होना