অর্থ : ಹೆಡೆಯುಳ್ಳ ವಿಷದ ಹಾವು
উদাহরণ :
ಅವನನ್ನು ಹಾವು ಕಚ್ಚಿತು.
সমার্থক : ಅಕರ್ಣ, ಅಕ್ಷ, ಅಕ್ಷಿಕರ್ಣ, ಅಗ, ಅಘವಿಷ, ಅಜಗರ, ಅಜೀಗರ್ತ, ಅನಿಲಾಶನ, ಅಪದಿ, ಉದಾನ, ಉರಂಗಮ, ಘಟಸರ್ಪ, ನಾಗ, ನಾಗಪ್ಪ, ನಾಗಫಣಿ, ನಾಗರಹಾವು, ನೇತ್ರಕರ್ಣ, ಪನ್ನಗ, ಪಾದೋದರ, ಪೃದಾಕು, ಪ್ರಚಲಾಕ, ಫಣಿ, ಬಿಯಳ, ಬಿಲಂಗಮ, ಬಿಲಮುರಿಯಾ, ಬಿಲವಾಸಿನ, ಬಿಲೇಶಯ, ಬಿಲ್ಲುರಗ, ಬೋಗಿ, ಭುಜಂಗ, ಭುಜಗ, ಭುಜಗಿ, ಮಂಡೋಳ, ಮಿಡಿ, ಲಾಂಗಳಿ, ವಾತಾಯನ, ವಾತಾಹಾರಿ, ವಿಷಭೃದ್ನ, ಶಯಾಳು, ಶೇವ, ಸರ್ಪಿಣಿ, ಹರಿ, ಹಾವು, ಹೀರ, ಹುತ್ತಪ್ಪ, ಹೈಂಸಾರ
অন্যান্য ভাষায় অনুবাদ :
Venomous Asiatic and African elapid snakes that can expand the skin of the neck into a hood.
cobraঅর্থ : ಕದ್ರೃವಿನಿಂದ ಉಪ್ತನ್ನವಾದ ಕಶ್ಯಪನ ವಂಶಸ್ತರು ಅವರ ನಿವಾಸ ಪಾತಾಳದಲ್ಲಿ ಎಂದು ನಂಬಲಾಗುತ್ತದೆ ಮತ್ತು ಅವರು ಹಾವಿನ ರೂಪಾದಾರಿಗಳಾಗಿರುತ್ತಾರೆ
উদাহরণ :
ಸರ್ಪಗಳಲ್ಲಿ ಎಂಟು ಕುಲ ಎಂದು ನಂಬಲಾಗುತ್ತದೆ.
সমার্থক : ನಾಗ-ಲೋಕ, ನಾಗಲೋಕ, ಪಾತಾಳ-ಲೋಕ, ಪಾತಾಳಲೋಕ, ಸರ್ಪ-ಲೋಕ, ಸರ್ಪಲೋಕ
অন্যান্য ভাষায় অনুবাদ :
An imaginary being of myth or fable.
mythical beingঅর্থ : ಸರಿಸೃಪ ವರ್ಗಕ್ಕೆ ಸೇರಿದ ಜೀವ ತೆಳ್ಳಗೆ ಮತ್ತು ಉದ್ದವಾಗಿದ್ದು ಹರಿದಾಡುತ್ತವೆ ಮತ್ತು ಅದರ ಹಲವಾರು ಜಾತಿ ಇರುವುದು
উদাহরণ :
ಪ್ರಾಯಶಃ ಐ,ಐ,ಟಿ ಬಾಂಬೆಯಲ್ಲಿ ಹಲವಾರು ತರಹದ ವಿಷಕಾರಿ ಹಾವುಗಳು ಹರಿಯುತ್ತಿರುವುದನ್ನು ನೋಡಬಹುದು.
সমার্থক : ಉರುಗ, ಫಣಿ, ಸರಿಸೃಪ, ಹಾವು
অন্যান্য ভাষায় অনুবাদ :
सरीसृप वर्ग का एक रेंगने वाला पतला और लंबा जीव जिसकी कई जातियाँ पायी जाती हैं।
प्रायः आई आई टी बॉम्बे में कई तरह के ज़हरीले साँप रेंगते हुए देखे जा सकते हैं।