অর্থ : ಯಾವುದೇ ಪದಾರ್ಥದ ರುಚಿ ಉತ್ತಮವಾಗಿರುವುದು
উদাহরণ :
ನಮ್ಮ ಅಮ್ಮ ತುಂಬಾ ರುಚಿಕಟ್ಟಾದ ಅಡುಗೆಯನ್ನು ಮಾಡುತ್ತಾರೆ.
সমার্থক : ರುಚಿಕಟ್ಟಾದ, ರುಚಿಕಟ್ಟಾದಂತ, ರುಚಿಕಟ್ಟಾದಂತಹ, ರುಚಿಕರವಾದ, ರುಚಿಕರವಾದಂತ, ರುಚಿಕರವಾದಂತಹ, ರುಚಿಯಾದ, ರುಚಿಯಾದಂತ, ರುಚಿಯಾದಂತಹ, ಸವಿಯಾದ, ಸವಿಯಾದಂತಹ, ಸ್ವಾದಿಷ್ಟ, ಸ್ವಾದಿಷ್ಟವಾದಂತ, ಸ್ವಾದಿಷ್ಟವಾದಂತಹ
অন্যান্য ভাষায় অনুবাদ :
Extremely pleasing to the sense of taste.
delectable, delicious, luscious, pleasant-tasting, scrumptious, toothsome, yummy