অর্থ : ಮನಸ್ಸು ಶುದ್ಧವಾಗಿರುವ ಅಥವಾ ಕಳ್ಳತನ ಅಥವಾ ಮೋಸ-ಕಪಟ ಮಾಡದೆ ಒಳ್ಳೆಯ ನಿಯತ್ತು ಇಟ್ಟುಕೊಂಡಿರುವ,
উদাহরণ :
ಪ್ರಾಮಾಣಿಕ ವ್ಯಕ್ತಿಯನ್ನು ಎಲ್ಲರು ಗೌರವಿಸುವರು.
সমার্থক : ಋಜುಮಾರ್ಗದ, ಕೃತ್ರಿಮವಲ್ಲದ, ನಿಷ್ಕಪಟ, ನ್ಯಾಯಪರವಾದ, ಪ್ರಾಮಾಣಿಕ, ಮುಚ್ಚುಮರೆಯಿಲ್ಲದ, ವಿಶ್ವಾಸನೀಯ, ಸತ್ಯವಾದ, ಸೀದಾ ಸಾದಾ
অন্যান্য ভাষায় অনুবাদ :