অর্থ : ಗುಣಕ್ಕೆ ಸಂಬಂಧಿಸಿದ ವಿಶಿಷ್ಟತೆ
উদাহরণ :
ಉಪಕರಣಗಳ ಗುಣಮಟ್ಟವನ್ನು ಪರೀಕ್ಷಿಸುವರು.
সমার্থক : ಉತ್ಕೃಷ್ಟತೆ, ಉತ್ತಮ ದರ್ಜೆ, ಗುಣಮಟ್ಟ, ಚೆನ್ನಾಗಿರುವಿಕೆ, ವಿಶಿಷ್ಟ ಗುಣ, ವೈಶಿಷ್ಟ, ವೈಶಿಷ್ಟ್ಯ, ಶ್ರೇಷ್ಟತೆ, ಸಹಜ ಗುಣ
অন্যান্য ভাষায় অনুবাদ :
অর্থ : ಯಾವುದೇ ಸ್ಥಾನ ಅಥವಾ ಮಾತಿನ ವರೆಗೂ ಹೋಗುವ ಶಕ್ತಿ ಅಥವಾ ಸಾಮರ್ಥ್ಯ
উদাহরণ :
ಈ ಕೆಲಸ ನನ್ನ ಸಾಮರ್ಥ್ಯದ ಹೊರಗೆ ಇದೆ.
সমার্থক : ಅಳತೆ
অন্যান্য ভাষায় অনুবাদ :
An area in which something acts or operates or has power or control:.
The range of a supersonic jet.অর্থ : ಯಾವುದೋ ಒಂದನ್ನು ಮಾಡಲು ಇರುವ ಸಾಮರ್ಥ್ಯ
উদাহরণ :
ನಿನಗೆ ಯಾವ ಶಕ್ತಿಯಿದೆ ಎಂದು ನಾನು ನಿನ್ನನ್ನು ನೋಡಿ ಹೆದರಲಿ.
সমার্থক : ಆರ್ಹತೆ, ತಕ್ಕುಮೆ, ಯೋಗ್ಯತೆ, ಶಕ್ತಿ
অন্যান্য ভাষায় অনুবাদ :
The quality of being capable -- physically or intellectually or legally.
He worked to the limits of his capability.অর্থ : ನಿಯಮ ಅಥವಾ ಕಾನೂನಿನ ಅನುಸಾರ ಯಾವುದಾದರು ಕೆಲಸ ಮಾಡುವ ಅಧಿಕಾರ ದೊರೆತ್ತಿರುವ ಅಥವಾ ನಿಯಮಾನುಸಾರ ಸಮರ್ಥನಾದಂತಹ
উদাহরণ :
ಅಧಿಕಾರ ಇರುವಂತಹ ವ್ಯಕ್ತಿಯೇ ಇದನ್ನು ತೀರ್ಮಾನ ಮಾಡಬಹುದು.
সমার্থক : ಅಧಿಕಾರ, ಅಧಿಕಾರದ, ಅಧಿಕಾರವಿರು, ಅಧಿಕಾರವಿರುವಂತ, ಅಧಿಕಾರವಿರುವಂತಹ, ಸಾಮರ್ಥ್ಯದ, ಸಾಮರ್ಥ್ಯವಿರುವ, ಸಾಮರ್ಥ್ಯವಿರುವಂತ, ಸಾಮರ್ಥ್ಯವಿರುವಂತಹ
অন্যান্য ভাষায় অনুবাদ :