পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಾರಾಯಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಾರಾಯಿ   ನಾಮಪದ

অর্থ : ಹೆಂಡ ಅಥವಾ ಮದ್ಯ ಕುಡಿಯುವ ದುರಭ್ಯಾಸ

উদাহরণ : ಹೆಂಡಕುಡುಕತನ ಅದೇಷ್ಟು ಮನೆಗಳನ್ನು ಹಾಳುಮಾಡುವುದೊ

সমার্থক : ಮದ್ಯ, ಮದ್ಯಪಾನ, ಮದ್ಯವೆಸನ, ಹೆಂಡ, ಹೆಂಡಕುಡುಕತನ


অন্যান্য ভাষায় অনুবাদ :

शराब या मदिरा पीने की लत।

शराबखोरी न जाने कितने घरों को बरबाद कर देती है।
शराबख़ोरी, शराबखोरी

The act of drinking alcoholic beverages to excess.

Drink was his downfall.
boozing, crapulence, drink, drinking, drunkenness

অর্থ : ಕೊಳೆತ ಹಣ್ಣು ಜೊಂತು ಬೆಲ್ಲ ಮುಂತಾದವುಗಳನ್ನು ಹಾಕಿ ಮಾಡಿದ ಹೆಂಡಸರಾಯಿ

উদাহরণ : ಅವನು ಕಳ್ಳ ಬಟ್ಟಿ ಕುಡಿದು ತಲೆಹರಟೆ ಮಾತನಾಡುತ್ತಿದ್ದಾನೆ.

সমার্থক : ಕಳ್ಳ ಬಟ್ಟಿ, ಹೆಂಡ


অন্যান্য ভাষায় অনুবাদ :

महुए की निकृष्ट शराब।

वह ठर्रा पीकर अनाप-शनाप बकने लगा।
ठर्रा

অর্থ : ಕೆಲವು ವಿಶಿಷ್ಟ ಪ್ರಕಾರದ ಹಣ್ಣುಗಳುನ್ನು ಕೊಳೆಯಿಸಿ ಅರ್ಕ ತೆಗೆಯುವ ಅಥವಾ ಮಧ್ಯ ತೆಗೆಯುವ ಯಂತ್ರದಿಂದ ಅರೆದು ತೆಗೆಯುವಂತಹ ನಶೆಯನ್ನು ತರುವಂತಹ ರಸ

উদাহরণ : ಅವನು ಪ್ರತಿದಿನ ಸಂಜೆ ಸಾರಾಯಿಯನ್ನು ಕುಡಿದು ಮನೆಗೆ ಹೋಗುತ್ತಾನೆ..

সমার্থক : ನಶೆಯ ರಸ, ಮಧು, ಮಧ್ಯ, ಮಧ್ಯಸಾರ, ಸಿಂದಿ, ಸುರ, ಸೆರೆ, ಹೆಂಡ


অন্যান্য ভাষায় অনুবাদ :

कुछ विशिष्ट प्रकार के फलों, रसों, अन्नों आदि को सड़ाकर उनका भभके से खींचकर निकाला जाने वाला नशीला रस।

वह प्रतिदिन शाम को शराब पीकर घर लौटता है।
अपाटव, अब्धिजा, अमृता, अरिष्टा, अलि, इरा, कामिनी, गंधमादनी, गंधमादिनी, गन्धमादनी, गन्धमादिनी, दारू, धीमोदिनी, परिप्लुता, मदनी, मदिरा, मद्य, मधु, मधुल, मनोज्ञा, मालिका, मेधावी, वरा, वरुणात्मजा, शराब, शुंडा, शुण्डा, संधान, सुप्रतिभा, सुरा, हाला

An alcoholic beverage that is distilled rather than fermented.

booze, hard drink, hard liquor, john barleycorn, liquor, spirits, strong drink

অর্থ : ಭಾರತದಲ್ಲಿ ತಯಾರಿಸುವಂತಹ ಒಂದು ಪ್ರಕಾರದ ಸಾರಾಯಿ ಇದನ್ನು ಶುದ್ಧವಾದ ಹಾಲ್ಕೋಹಾಲ್ ನಿಂದ ಮಾಡಲಾಗುತ್ತದೆ

উদাহরণ : 40 ರಿಂದ 46 ಪ್ರತಿಶತ ಹಾಲ್ಕೋ ಹಾಲ್ ನ ಮಿಶ್ರಣ ಹೆಂಡದಲ್ಲಿರುತ್ತದೆ.

সমার্থক : ಶರಾಬು, ಹೆಂಡ


অন্যান্য ভাষায় অনুবাদ :

भारत में बनने वाली एक शराब जो शुद्ध एल्कोहल से बनती है।

देशी शराब में एल्कोहल की मात्रा ४० से ४५ प्रतिशत तक होती है।
देशी दारू, देशी शराब