পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಾರಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಾರಿಸು   ನಾಮಪದ

অর্থ : ಲೇಪಿಸುವ, ಸಾರಿಸುವ ಅಥವಾ ಮುಚ್ಚುವ ವಸ್ತು

উদাহরণ : ಅಮ್ಮ ಮಣ್ಣಿನ ಗೋಡೆಯ ಮೇಲೆ ಸಗಣಿ ಮತ್ತು ಮಣ್ಣಿನ ಲೇಪನವನ್ನು ಮಾಡುತ್ತಿದ್ದಾರೆ.

সমার্থক : ಲೇಪ, ಲೇಪನ


অন্যান্য ভাষায় অনুবাদ :

लीपने, पोतने या चुपड़ने की वस्तु।

माँ मिट्टी की दीवार को गोबर और मिट्टी के लेप से लीप-पोत रही है।
अवलेप, लेप

Material used to daub walls.

daub

ಸಾರಿಸು   ಕ್ರಿಯಾಪದ

অর্থ : ಯಾವುದೇ ಮಣ್ಣಿನ ವಸ್ತುವಿನ ಮೇಲೆ ತೆಳುವಾಗಿ ಲೇಪನ ಮಾಡುವ ಪ್ರಕ್ರಿಯೆ

উদাহরণ : ಕಣವನ್ನು ಸಗಣಿಯಿಂದ ಸಾರಿಸಿದರು.

সমার্থক : ಲೇಪಿಸು


অন্যান্য ভাষায় অনুবাদ :

किसी गीली वस्तु का पतला लेप चढ़ना।

खलिहान गोबर से लिप गया।
आलेपित होना, लिपना

Apply to a surface.

She applied paint to the back of the house.
Put on make-up!.
apply, put on

অর্থ : ಸಾರಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

উদাহরণ : ಅವನು ಮನೆಯನ್ನು ಕೆಲಸದವರ ಹತ್ತಿರ ಸಾರಿಸಿಸುತ್ತಿದ್ದಾರೆ.

সমার্থক : ಸಾರಿಸುವಂತೆ ಮಾಡು, ಸಾರಿಸುವಂತೆ-ಮಾಡು


অন্যান্য ভাষায় অনুবাদ :

पोतने का काम दूसरे से करवाना।

उसने अपने घर को नौकरों से पोताया।
पुतवाना, पुताना, पोतवाना, पोताना

অর্থ : ಹಸಿಯಾದ ವಸ್ತುವಿನಿಂದ ತೆಳುವಾದ ಲೇಪವನ್ನು ಹಾಕುವುದು

উদাহরণ : ಅವರು ಸಗಣಿಯಿಂದ ಮನೆಯನ್ನು ಸಾರಿಸುತ್ತಿದ್ದಾರೆ.

সমার্থক : ಬಳಿ, ಬಳೆ, ಮೆತ್ತು, ಲೇಪಿಸು


অন্যান্য ভাষায় অনুবাদ :

गीली वस्तु का पतला लेप चढ़ाना।

वह गोबर से घर लीप रही है।
अनुलेपन करना, आलेप करना, आलेपित करना, नीपना, माँड़ना, लीपना, लेपना

Cover (a surface) by smearing (a substance) over it.

Smear the wall with paint.
Daub the ceiling with plaster.
daub, smear

অর্থ : ಲೇಪಿಸುವ ಅಥವಾ ಸಾರಿಸುವ ಕೆಲಸ ಮಾಡಿಸು

উদাহরণ : ಕಿಸನ್ ಕಣವನ್ನು ತನ್ನ ಮಕ್ಕಳ ಕೈಯಿಂದ ಸಾರಿಸುತ್ತಿದ್ದಾನೆ.

সমার্থক : ಮೆತ್ತಿಸು, ಲೇಪಿಸು, ಸವರಿಸು


অন্যান্য ভাষায় অনুবাদ :

लीपने का काम किसी और से कराना।

किसन अपने बेटों से खलिहान लिपवा रहा है।
लिपवाना

Cover (a surface) by smearing (a substance) over it.

Smear the wall with paint.
Daub the ceiling with plaster.
daub, smear