পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಾರ್ವಭೌಮ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಾರ್ವಭೌಮ   ನಾಮಪದ

অর্থ : ಹಿಂದೂ ಗಳ ದೊಡ್ಡ ರಾಜ

উদাহরণ : ಒಬ್ಬ ಮಹಾರಾಜನ ಅಧೀನದಲ್ಲಿ ಅನೇಕ ಜನ ರಾಜರು ಇರುತ್ತಾರೆ.

সমার্থক : ಅಧಿಪತಿ, ಅಧಿರಾಜ, ಅರಸ, ಚಕ್ರದರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಾಮರಾಧೀಶ, ಛತ್ರಪತಿ, ಜೀನ, ಜೀಯ, ದೊರೆ, ಧರಣಿಪತಿ, ಪಾಳೆಗಾರ, ಪ್ರಜಾಪತಿ, ಪ್ರಭು, ಮಹರಾಜ, ಮಹಾರಾಜ, ರಾಜ, ರಾಜಾಧಿರಾಜ, ಸಾಮ್ರಾಟ


অন্যান্য ভাষায় অনুবাদ :

बड़ा हिन्दू राजा।

एक महाराजा के अधीन कई राजा हो सकते हैं।
अधिराज, अधीश्वर, महाराज, महाराजा, राजेश, राजेश्वर

A great raja. A Hindu prince or king in India ranking above a raja.

maharaja, maharajah

অর্থ : ಅವನು ತುಂಬಾ ದೊಡ್ಡ ರಾಜ ಅವನ ಅಧೀನದಲ್ಲಿ ಅನೇಕ ರಾಜರುಗಳು ಮತ್ತು ರಾಜ್ಯಗಳು ಇದ್ದವು

উদাহরণ : ಅಕ್ಬರ್ ಒಬ್ಬ ದಯಾಳು ಸಾಮ್ರಾಟನಾಗಿದ್ದ.

সমার্থক : ಅಧಿನಾಯಕ, ಅಧಿಪ, ಅಧಿಪತಿ, ಅಧಿಪಾ, ಅಧಿರಾಜ, ಅಧೀಶ, ಅಧೀಶ್ವರ, ಅರ, ಅರಸ, ಅರಸು, ಅವನಿಪತಿ, ಅವನೀಶ, ಆಳುವವ, ಏಕಚ್ಛತ್ರಿ, ಒಡೆಯ, ಚಕ್ರಧರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಕ್ರೇಶ್ವರ, ಚಾಮರಾಧೀಶ, ಛತ್ರಪತಿ, ಜನನಾಥ, ಜನಪತಿ, ಜನಾಧಿಪತಿ, ಜೀಯ, ಜೀವಿತೇಶ, ದೊರೆ, ಪಾಳೆಗಾರ, ಪೀಠಾಧಿಕಾರಿ, ಪ್ರಜಾನಾಥ, ಪ್ರಜಾಪತಿ, ಪ್ರಜೇಶ್ವರ, ಬಹದೂರ್, ಭೂಪ, ಭೂಪತಿ, ಭೂಪಾಲ, ಭೂಮಿಧರ, ಭೂಮೀಶ್ವರ, ಭೂಲೋಲ, ಭೂವಲ್ಲಭ, ಮಹಾರಾಜ, ಮಹಾರಾಜಾಧಿರಾಜ, ಮಹೀಂದ್ರ, ಮಹೇಂದ್ರ, ರಾಜ, ರಾಜರಾಜ, ರಾಟ, ರಾಣ, ರಾಣಾ, ರಾಯ, ರೂಢಿಪತಿ, ರೂಢೀಶ್ವರ, ವಲ್ಲಭ, ಸರಿತಾಣ, ಸಾಮ್ರಾಟ, ಸಾಮ್ರಾಟ್, ಸ್ಕಂದ, ಸ್ವಾಮಿ


অন্যান্য ভাষায় অনুবাদ :

वह बहुत बड़ा राजा जिसके अधीन अनेक राजा या राज्य हों।

अकबर एक दयालु सम्राट था।
इरेश, ताजदार, शहंशाह, शहनशाह, शाहंशाह, सम्राट

The male ruler of an empire.

emperor

অর্থ : ಯಾವುದೇ ದೇಶದ ಪ್ರಧಾನ ಶಾಸಕ ಮತ್ತು ಸ್ವಾಮಿ

উদাহরণ : ತ್ರೇತಾಯುಗದಲ್ಲಿ ಶ್ರೀ ರಾಮ ಅಯೋಧ್ಯ ನಗರದ ರಾಜನಾಗಿದ್ದ.

সমার্থক : ಅಧಿಪತಿ, ಅಧೀಶ್ವರ, ಅರಸ, ಅವಿನಾಶ, ಆಳುವವ, ಈಶ, ಏಕಚಕ್ರಾದಿಪತಿ, ಖಲೀಫ, ಚಕ್ರವರ್ತಿ, ಚಕ್ರೇಶ್ವರ, ದೊರೆ, ಧರಣಿಪತಿ, ಧರಣಿಪಾಲಕ, ಧುಂಧರ, ಪಾಳೆಗಾರ, ಪ್ರಜಾಪತಿ, ಪ್ರಜಾಪಾಲಕ, ಪ್ರಭು, ಭೂಪಾಕ, ಮಹಾರಾಜ, ಮಹೀಂದ್ರ, ರಾಜ, ರಾಜ್ಯಪಾಲಕ, ಸಾಮ್ರಾಟ, ಸುಲ್ತಾನ


অন্যান্য ভাষায় অনুবাদ :

A male sovereign. Ruler of a kingdom.

King is responsible for the welfare of the subject.
king, male monarch, raja, rajah, rex

ಸಾರ್ವಭೌಮ   ಗುಣವಾಚಕ

অর্থ : ಪೃಥ್ವಿ ಅಥವಾ ವಿಶ್ವದ ಅಥವಾ ಅದಕ್ಕೆ ಎಲ್ಲಾ ದೇಶದೊಂದಿಗೆ ಸಂಬಂಧವನ್ನು ಹೊಂದಿರುವಂತಹ ಅಥವಾ ಅದರಲ್ಲಿ ಆಗುವಂತಹ

উদাহরণ : ಭಾರತ ಯಾವಾಗಲೂ ಸಾರ್ವಭೌಮಿಕವಾಗಿ ಹಿತದ ಮಾತುಗಳನ್ನು ಆಡುತ್ತದೆ.

সমার্থক : ಸಾರ್ವಭೌಮವಾದ, ಸಾರ್ವಭೌಮವಾದಂತ, ಸಾರ್ವಭೌಮವಾದಂತಹ, ಸಾರ್ವಭೌಮಿಕವಾದ, ಸಾರ್ವಭೌಮಿಕವಾದಂತ, ಸಾರ್ವಭೌಮಿಕವಾದಂತಹ


অন্যান্য ভাষায় অনুবাদ :

सारी पृथ्वी या पूरे विश्व या उसके सब देशों से संबंध रखने या उसमें होने वाला।

भारत सदैव सार्वभौमिक हित की बात करता है।
वर्ल्ड, विश्व, सार्वजनीन, सार्वभौम, सार्वभौमिक