পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಾವುಕಾರ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಾವುಕಾರ   ನಾಮಪದ

অর্থ : ದುಡ್ಡು-ಕಾಸಿನ ಕೊಡು ಕೊಳ್ಳುವಿಕೆಯ ಲೇವಾದೇವಿ ಮಾಡುವ ವ್ಯಕ್ತಿ

উদাহরণ : ನಾವು ಸಾಹುಕಾರರ ಸಾಲವನ್ನು ತೀರಿಸಬೇಕು.

সমার্থক : ಅಚ್ಚುವಣಿಗ, ಅಚ್ಚುವಳಿಗ, ಆರ್ಯ, ಆಳರಸ, ಆಶ್ರಯದಾತ, ಆಸ್ತಿಕ, ಆಸ್ತಿವಂತ, ಉಳ್ಳವ, ಒಡೆಯ, ಕೋಟ್ಯಾಧೀಶ್ವರ, ಗುತ್ತೆದಾರ, ಜಮೀನುದಾರ, ಜಮೀನ್ದಾರ, ಜಹಗೀರುದಾರ, ದಣಿ, ಧಣಿ, ಧನವಂತ, ಧನಿಕ, ಪಾಳೆಗಾರ, ಪ್ರಬು, ಬಂಡವಾಳದಾರ, ಭೂಮಿವಾಳ, ಮಾಲಿಕ, ಮಾಲೀಕ, ಯಜಮಾನ, ಶ್ರೀಮಂತ, ಶ್ರೇಷ್ಠಿ, ಸಾಗುವಳಿದಾರ, ಸಾಮಾಂತ, ಸಾವಕಾರ, ಸಾಹುಕಾರ, ಸಿರಿವಂತ, ಹಣಗಾರ, ಹಣವಂತ, ಹಣವುಳ್ಳವ, ಹಿಡುವಳಿದಾರ


অন্যান্য ভাষায় অনুবাদ :

रुपए-पैसे का लेन-देन करने वाला व्यक्ति।

हमें साहूकार का कर्ज चुकाना है।
कोठीवाल, धनिक, ब्योहरिया, महाजन, सावकार, साह, साहु, साहू, साहूकार, सेठ

Someone who lends money at excessive rates of interest.

loan shark, moneylender, shylock, usurer

ಸಾವುಕಾರ   ಗುಣವಾಚಕ

অর্থ : ಯಾರೋ ಒಬ್ಬರ ಬಳಿ ಆಸ್ತಿ-ಪಸ್ತಿ ಇರುವುದು ಅಥವಾ ಹಣದಿಂದ ಸಂಪನ್ನನಾಗಿರುವ

উদাহরণ : ಸಿರಿವಂತವ್ಯಕ್ತಿಯ ಸ್ವಭಾವವು ಫಲಕೊಡುವ ವೃಕ್ಷದಂತೆ ಇರುಬೇಕು.

সমার্থক : ಅನುಕೂಲಸ್ಥ, ಅಮೀರ, ಆಗರ್ಭ ಶ್ರೀಮಂತ, ಆಸ್ತಿವಂತ, ಉಳ್ಳವ, ಐಶ್ವರ್ಯವಂತ, ದನಿಕ, ಧನಪತಿ, ಧನವಂತ, ಶ್ರೀ, ಶ್ರೀಮಂತ, ಸಾಹುಕಾರ, ಸಿರಿವಂತ, ಹಣವಂತ


অন্যান্য ভাষায় অনুবাদ :

Possessing material wealth.

Her father is extremely rich.
Many fond hopes are pinned on rich uncles.
rich