পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಾಹಸಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಾಹಸಿ   ನಾಮಪದ

অর্থ : ನಿರ್ಭಯ ಅಥವಾ ಭಯವಿಲ್ಲದಂತಾಗುವ ಸ್ಥಿತಿ ಅಥವಾ ಭಾವ

উদাহরণ : ಹೊಯ್ಸಳನು ನಿರ್ಭಯತೆಯಿಂದ ಹುಲಿಯೊಂದಿಗೆ ಹೋರಾಡಿ ಹುಲಿಯನ್ನು ಕೊಂದನು.

সমার্থক : ಅಂಜದ, ಅಭೀತ, ಧೈರ್ಯವಂತ, ನಿರ್ಭಯತೆ, ನಿರ್ಭಯಿ


অন্যান্য ভাষায় অনুবাদ :

निडर या भयहीन होने की अवस्था या भाव।

बंदी पोरस ने सिकंदर को जबाब देकर अपनी निडरता का प्रमाण दिया।
अपभय, अभीति, अशंका, अशङ्का, निडरता, निडरपन, निडरपना, निर्भयता, निर्भयपन, निर्भयपना, निर्भीकता, प्रगल्भता, प्रागल्भ्य, भयहीनता

Feeling no fear.

bravery, fearlessness

অর্থ : ಧೈರ್ಯಶಾಲಿಯಾದ ಮತ್ತು ದೃಧವಾದ ಮೈಕಟ್ಟನು ಹೊಂದಿದ ಸಾಮಾನ್ಯರಿಗಿಂತ ಹೆಚ್ಚು ಬಲಶಾಲಿಯಾದ ವ್ಯಕ್ತಿ

উদাহরণ : ಟಿಪ್ಪು ಸುಲ್ತಾನನು ಬ್ರಿಟೀಷರೊಂದಿಗೆ ಹೋರಾಡಿದ ವೀರ ಯೋಧ.

সমার্থক : ಜಗಜಟ್ಟಿ, ಧೀರ, ಬಲವಂತ, ವೀರ, ಶೂರ


অন্যান্য ভাষায় অনুবাদ :

वह पुरुष जो बल या ताक़त वाला हो या साहसपूर्ण या वीरतापूर्ण कार्य करता हो।

सोहराब और रुस्तम दोनों वीर आपस में जूझ गये।
जवाँमर्द, जवांमर्द, दिलावर, नर व्याघ्र, नरवीर, बलवान, बहादुर, बाँकड़ा, बाँकुड़ा, बांकड़ा, बांकुड़ा, बाहुबली, भट, भर, मर्द, वीर, वीर पुरुष, शूर, शूरवीर, शेर, सिंह, सिंहकर्मा, सूरमा

A man distinguished by exceptional courage and nobility and strength.

RAF pilots were the heroes of the Battle of Britain.
hero

ಸಾಹಸಿ   ಗುಣವಾಚಕ

অর্থ : ಜೀವವನ್ನು ಸಹ ನೀಡಲು ತಯಾರಾಗಿರುವ ಅಥವಾ ಪ್ರಾಣವನ್ನು ಪಣವಾಗಿ ಇಡುವ

উদাহরণ : ಭಾರತದ ಸಾಹಸಿ ಸೈನಿಕರು ಪರೇಡ್ ಮಾಡುತ್ತಿದ್ದಾರೆ.

সমার্থক : ಸಾಹಸಿಯಾದ, ಸಾಹಸಿಯಾದಂತ, ಸಾಹಸಿಯಾದಂತಹ


অন্যান্য ভাষায় অনুবাদ :

जान तक देने को तैयार रहने वाला या जान की बाजी तक लगाने वाला।

भारत के जाँबाज सैनिक परेड कर रहे हैं।
जाँबाज, जाँबाज़

অর্থ : ಅತಿಯಾದ ಧೈರ್ಯದಿಂದ ಏನನ್ನಾದರೂ ಮಾಡಲು ಹಿಂಜರಿಯದ ವ್ಯಕ್ತಿತ್ವ

উদাহরণ : ಸಾಹಸಿ ವ್ಯಕ್ತಿಯು ತನ್ನ ಸಾಹಸದಿಂದಾಗಿ ಏನನ್ನಾದರೂ ಗೆಲ್ಲುವ ಆತ್ಮವಿಶ್ವಾಸವನ್ನು ಹೊಂದಿದ್ದಾನೆ.

সমার্থক : ಧೈರ್ಯಶಾಲಿ, ಧೈರ್ಯಶಾಲಿಯಾದ, ಧೈರ್ಯಶಾಲಿಯಾದಂತ, ಧೈರ್ಯಶಾಲಿಯಾದಂತಹ, ಸಾಹಸಿಯಾದ, ಸಾಹಸಿಯಾದಂತ, ಸಾಹಸಿಯಾದಂತಹ


অন্যান্য ভাষায় অনুবাদ :

साहस रखनेवाला या जिसमें साहस हो।

साहसी व्यक्ति अपने साहस द्वारा बड़े से बड़ा काम कर दिखाता है।
अमनैक, दिलचला, दिलवाला, दिलावर, दिलेर, धौंताल, प्रगल्भ, बहादुर, साहसी, हिम्मती, हृदयिक, हृदयी