অর্থ : ಜೀವವನ್ನು ಸಹ ನೀಡಲು ತಯಾರಾಗಿರುವ ಅಥವಾ ಪ್ರಾಣವನ್ನು ಪಣವಾಗಿ ಇಡುವ
উদাহরণ :
ಭಾರತದ ಸಾಹಸಿ ಸೈನಿಕರು ಪರೇಡ್ ಮಾಡುತ್ತಿದ್ದಾರೆ.
সমার্থক : ಸಾಹಸಿ, ಸಾಹಸಿಯಾದ, ಸಾಹಸಿಯಾದಂತ
অন্যান্য ভাষায় অনুবাদ :
অর্থ : ಅತಿಯಾದ ಧೈರ್ಯದಿಂದ ಏನನ್ನಾದರೂ ಮಾಡಲು ಹಿಂಜರಿಯದ ವ್ಯಕ್ತಿತ್ವ
উদাহরণ :
ಸಾಹಸಿ ವ್ಯಕ್ತಿಯು ತನ್ನ ಸಾಹಸದಿಂದಾಗಿ ಏನನ್ನಾದರೂ ಗೆಲ್ಲುವ ಆತ್ಮವಿಶ್ವಾಸವನ್ನು ಹೊಂದಿದ್ದಾನೆ.
সমার্থক : ಧೈರ್ಯಶಾಲಿ, ಧೈರ್ಯಶಾಲಿಯಾದ, ಧೈರ್ಯಶಾಲಿಯಾದಂತ, ಧೈರ್ಯಶಾಲಿಯಾದಂತಹ, ಸಾಹಸಿ, ಸಾಹಸಿಯಾದ, ಸಾಹಸಿಯಾದಂತ
অন্যান্য ভাষায় অনুবাদ :