পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಿಟ್ಟಿಗೇಳು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಿಟ್ಟಿಗೇಳು   ಕ್ರಿಯಾಪದ

অর্থ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

উদাহরণ : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

সমার্থক : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು


অন্যান্য ভাষায় অনুবাদ :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना