অর্থ : ದುಃಖದಿಂದಾಗಿ ಅಥವಾ ತನಗಾದ ಅನ್ಯಾಯ ಮೋಸ ಮುಂತಾದ ಕಾರಣದಿಂದ ಕೋಪವು ಹೆಚ್ಚಾಗುವ ಕ್ರಿಯೆ
উদাহরণ :
ಮಗಳು ಅಸಹ್ಯ ಉಡುಪು ತೊಟ್ಟಿದ್ದು ನೋಡಿ ಅಮ್ಮ ಸಿಟ್ಟಾಗಿ ಬೈದರು.
অন্যান্য ভাষায় অনুবাদ :
Feel extreme irritation or anger.
He was chafing at her suggestion that he stay at home while she went on a vacation.অর্থ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ
উদাহরণ :
ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.
সমার্থক : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು
অন্যান্য ভাষায় অনুবাদ :