অর্থ : ಧಾರ್ಮಿಕ, ವೈಜ್ಞಾನಿಕ, ರಾಜಕೀಯ, ಮೊದಲಾದ ವಿಷಯಗಳ ನಂಬಿಕೆ ಅದರ ತಾತ್ವಿಕ ತಿಳುವಳಿಕೆಯ ಮೊತ್ತ
উদাহরণ :
ಡಾರ್ವಿನ್ನನ ವಿಕಾಸವಾದದ ಸಿದ್ಧಾಂತ ಹೇಳುವಂತೆ ಮಾನವನು ಸೂಕ್ಷ್ಮಾಣು ಜೀವಿಗಳ ಮೂಲಕ ಜನನ ಪಡೆದ.
অন্যান্য ভাষায় অনুবাদ :
অর্থ : ಯಾವುದಾದರೂ ಒಂದು ನಿರ್ದಿಷ್ಟ ನೀತಿ ನಿಯಮಗಳ ಕಟ್ಟುನಿಟ್ಟಾದ ಪಾಲನಾ ವ್ಯವಸ್ಥೆ ಅಥವಾ ಆಲೋಚನ ಕ್ರಮ
উদাহরণ :
ಅವರು ಎಡಪಂತೀಯ ಸಿದ್ಧಾಂತವನ್ನು ಅನುಸರಿಸಿ ಆಲೋಚಿಸುತ್ತಾರೆ.
অন্যান্য ভাষায় অনুবাদ :
A complex of methods or rules governing behavior.
They have to operate under a system they oppose.অর্থ : ಯಾವುದೇ ಒಂದು ವಿಷಯ ಕುರಿತ ತಾತ್ವಿಕ ರೂಪರೇಷೆ
উদাহরণ :
ಬಡತನದ ಪರಿಕಲ್ಪನೆಗೂ ವಾಸ್ತವದ ಬಡತನದ ಸ್ಥಿತಿಗೂ ವ್ಯತ್ಯಾಸವಿದೆ.
সমার্থক : ಪರಿಕಲ್ಪನೆ, ಪ್ರಾಕಲ್ಪನೆ
অন্যান্য ভাষায় অনুবাদ :
অর্থ : ಋಷಿ ಮೊದಲಾದವುಗಳ ಆದರಣೀಯ ಉಪದೇಶ
উদাহরণ :
ಶಂಕರಾಚಾರ್ಯರ ಅರ್ಥವೇದ ಸಿದ್ಧಾಂತ ಎಲ್ಲರಿಗೂ ಆದರಣೀಯ ಅಥವಾ ಪೂಜ್ಯವಾದುದ್ದಲ್ಲ.
অন্যান্য ভাষায় অনুবাদ :