পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಿದ್ಧಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಿದ್ಧಿ   ನಾಮಪದ

অর্থ : ಸಫಲತೆಯನ್ನು ಹೊಂದುವ ಅವಸ್ಥೆ, ಕಾರ್ಯ ಅಥವಾ ಭಾವ

উদাহরণ : ಗಣೇಶನು ಯಾವುದಾದರು ಕೆಲಸದಲ್ಲಿ ಕೈ ಹಾಕಿದರೂ ಅವನಿಗೆ ಸಫಲತೆಯು ದೊರೆಯುತ್ತದೆ.

সমার্থক : ಕೃತಕಾರ್ಯ, ಗೆಲವು, ಜಯ, ಯಶಸ್ಸು, ವಿಜಯ, ವಿಜಯೀ, ಸಫಲ, ಸಫಲತೆ


অন্যান্য ভাষায় অনুবাদ :

सफल होने की अवस्था, क्रिया या भाव।

गणेश जिस भी काम में हाथ लगाता है, उसे सफलता मिलती है।
कामयाबी, फतह, विजय, सफलता, सिद्धि

A state of prosperity or fame.

He is enjoying great success.
He does not consider wealth synonymous with success.
success

অর্থ : ಗಣೇಶನ ಇಬ್ಬರು ಹೆಂಡತಿಯರಲ್ಲಿ ಒಬ್ಬಳು

উদাহরণ : ಸಿದ್ಧಿಯು ಎಲ್ಲಾ ರೀತಿಯ ಸಿದ್ಧಿಗಳನ್ನು ಕರುಣಿಸುತ್ತಾಳೆ ಎಂದು ಹೇಳಲಾಗುತ್ತದೆ.


অন্যান্য ভাষায় অনুবাদ :

गणेश की दो पत्नियों में से एक।

कहा जाता है कि सिद्धि हर प्रकार की सिद्धियाँ देती हैं।
सिद्धि

A female deity.

goddess

অর্থ : ಯಾರು ಯೋಗ ಅಥವಾ ತಪಸ್ಸಿನಿಂದ ಸಿದ್ಧಿ ಅಥವಾ ಅಲೌಕಿಕ ಶಕ್ತಿಯನ್ನು ಪ್ರಾಪ್ತಿ ಮಾಡಿಕೊಂಡಿರುವರೋ

উদাহরণ : ಭಾರತದಲ್ಲಿ ಸಿದ್ಧಿಗಳಿಗೇನೂ ಕಡಿಮೆ ಇಲ್ಲ.


অন্যান্য ভাষায় অনুবাদ :

वह जिसे किसी योग या तपस्या के द्वारा कोई सिद्धि या अलौकिक शक्ति प्राप्त हुई हो।

भारत में सिद्धों की कमी नहीं है।
सिद्ध

অর্থ : ಯಾವುದಾದರು ಕಾರ್ಯವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡುವ ಕಠಿಣವಾದ ಪರಿಶ್ರಮ

উদাহরণ : ಅರ್ಜುನನು ಸತತ ಪ್ರಯತ್ನದಿಂದ ಬಿಲ್ಲು ವಿದ್ಯೆಯಲ್ಲಿ ಪಾರಂಗತನಾದನು.

সমার্থক : ಅಭ್ಯಾಸ, ತಪಸ್ಸು, ಪ್ರಯತ್ನ, ಯತ್ನ, ಸತತ ಪ್ರಯತ್ನ, ಸಾಧನೆ


অন্যান্য ভাষায় অনুবাদ :

कोई कार्य सिद्ध करने के लिए किया जाने वाला कठिन परिश्रम।

अर्जुन की साधना ने उसे एक बड़ा धनुर्धर बना दिया।
अध्यवसाय, आकूति, तकरीब, तक़रीब, तप, तपस्या, सतत प्रयत्न, साधना

Persevering determination to perform a task.

His diligence won him quick promotions.
Frugality and industry are still regarded as virtues.
diligence, industriousness, industry

অর্থ : ಸಾರ್ಥಕ ಅಥವಾ ಸಫಲತೆಯ ಅವಸ್ಥೆ ಅಥವಾ ಭಾವ

উদাহরণ : ಇನ್ನೊಬ್ಬರಿಗೆ ಸೇವೆ ಮಾಡುವುದರಲ್ಲಿ ನಮ್ಮ ಜೀವನದ ಸಾರ್ಥಕತೆಯನ್ನು ಕಾಣಬಹುದು.

সমার্থক : ಸಫಲತೆ, ಸಾರ್ಥಕತೆ


অন্যান্য ভাষায় অনুবাদ :

सार्थक या चरितार्थ होने की अवस्था या भाव।

जीवन की सार्थकता सेवा में है।
चरितार्थता, सार्थकता

অর্থ : ಯೋಗ ಸಾಧನೆಯ ಅಲೌಕಿ ಫಲ

উদাহরণ : ಆತ್ಮ ಸಿದ್ಧಿ, ಬುದ್ಧಿ ಸಿದ್ಧಿ, ಇಷ್ಟ ಸಿದ್ದಿ, ಐಶ್ವರ್ಯ ಸಿದ್ಧಿ ಹೀಗೆ ಎಂಟು ಸಿದ್ಧಿಗಳಿವೆ.

সমার্থক : ಐಶ್ವರ್ಯ


অন্যান্য ভাষায় অনুবাদ :

योग - साधन के अलौकिक फल।

अणिमा, महिमा, गरिमा, लघिमा, प्राप्ति, प्राकाम्य, ईशित्व और वशित्व ये आठ सिद्धियाँ मानी गई हैं।
ऐश्वर्य, सिद्धि

অর্থ : ಕೆಲಸ ಪ್ರಾರಂಭಿಸಿ ಸಿದ್ಧಿ ಅಥವಾ ಪೂರ್ಣವಾಗಿ ಮುಗಿಸುವ ಕ್ರಿಯೆ

উদাহরণ : ಅವನು ಹಿಮಾಲಯದ ಪರ್ವತ ಹತ್ತುವ ಮೂಲಕ ಸಾಧನೆ ಮಾಡಿದ್ದಾನೆ.

সমার্থক : ಸಾಧನೆ


অন্যান্য ভাষায় অনুবাদ :

कार्य आरम्भ करके सिद्ध या पूरा करने की क्रिया।

उसने योग द्वारा स्वास्थ्य साधन में महारत हासिल कर ली।
साधन, साधनता, साधना

The action of accomplishing something.

accomplishment, achievement

অর্থ : ಯೋಗ ಅಥವಾ ತಪಸ್ಸಿನಿಂದ ದೊರೆಯುವ ಅಲೋಕಿಕ ಶಕ್ತಿ

উদাহরণ : ಸ್ವಾಮಿಜಿಗಳಿಗೆ ಹಲವಾರು ಪ್ರಕಾರದ ಸಿದ್ಧಿ ಪ್ರಾಪ್ತವಾಗಿದೆ.

সমার্থক : ಸಾಧನೆ, ಸಿದ್ಧಿ ಸಾಧನೆ, ಸಿದ್ಧಿ-ಸಾಧನೆ


অন্যান্য ভাষায় অনুবাদ :

योग या तपस्या के द्वारा प्राप्त होने वाली अलौकिक शक्ति।

स्वामीजी को कई प्रकार की सिद्धियाँ प्राप्त हैं।
सिद्धि

An ability that has been acquired by training.

accomplishment, acquirement, acquisition, attainment, skill

ಸಿದ್ಧಿ   ಗುಣವಾಚಕ

অর্থ : ಯಾರಿಗೆ ಅಲೌಕಿಕ ಜ್ಞಾನ ಸಿದ್ದಿಯಾಗಿರುವುದೋ

উদাহরণ : ಹಲವಾರು ಮಹಾಪುರುಷರಿಗೆ ಜ್ಞಾನ ಸಿದ್ಧಿಸಿದೆ.

সমার্থক : ಸಿದ್ಧಿಯಾದ, ಸಿದ್ಧಿಯಾದಂತ, ಸಿದ್ಧಿಯಾದಂತಹ


অন্যান্য ভাষায় অনুবাদ :

जिसे अलौकिक सिद्धि प्राप्त हुई हो।

वे पहुँचे हुए सिद्ध हैं।
सिद्ध