অর্থ : ಒಂದು ಬಿಳಿಯ ಬಣ್ಣದ, ಹೊಳೆಯುವ ಧಾತು ಅದನ್ನು ಒಡವೆ, ಆಭರಣ, ಪಾತ್ರೆ ಮೊದಲಾದವುಗಳನ್ನು ಮಾಡುವುದಕ್ಕೆ ಬಳಸುತ್ತಾರೆ
উদাহরণ :
ಅವನು ಬೆಳ್ಳಿಯ ಉಂಗುರವನ್ನು ಹಾಕಿಕೊಂಡಿದ್ದನು.
সমার্থক : ಅಕುಪ್ಯ, ಅಮರ, ಅರ್ಜುರ, ಕಂದುವೆಳ್ಳ, ಕರ್ಕೇಟಕ, ಕಲದೌತ, ಕುರೇಬೆಳ್ಳಿ, ಕೋಶ, ಕೌಪ್ಯ, ಚಂದ್ರಭೂತಿ, ಚಂದ್ರಲೋಹ, ಚೊಕ್ಕಬೆಳ್ಳಿ, ತಾರ, ದೌತ, ದ್ರವಿಣ, ಪಿಂಜರಿ, ಬೆಳ್ಳಿ, ರಜ, ರಜತ, ಸಿಲ್ವಾರ
অন্যান্য ভাষায় অনুবাদ :