অর্থ : ಗೌರಿವರ್ಣದ ಸ್ತ್ರೀ
উদাহরণ :
ಸಾಧಾರಣ ಕುಟುಂಬದಲ್ಲಿ ಹುಟ್ಟಿದ ಸುಂದರವಾ ಸ್ತ್ರೀ
সমার্থক : ಗೌರಿವರ್ಣದ ಸ್ತ್ರೀ, ಚಲುವೆ, ಸುಂದರ ಸ್ತ್ರೀ, ಸುಂದರಿ
অন্যান্য ভাষায় অনুবাদ :
वह स्त्री जो गौर वर्ण की हो।
वह साधारण परिवार में उत्पन्न गाँव की गोरी है।অর্থ : ಯಾರನ್ನಾದರೂ ಆಕರ್ಷಿಸುವಂತಹ ಸುಂದರವಾದ ದೇಹಪ್ರಕೃತಿಯನ್ನು ಹೊಂದಿದ ಹೆಂಗಸು
উদাহরণ :
ಸೀತೆಯು ಸೌಂದರ್ಯವತಿ.
সমার্থক : ಚೆಲುವೆ, ರೂಪವಂತೆ, ರೂಪಸಿ, ಸುಂದರ ಸ್ತ್ರೀ, ಸುಂದರ ಹೆಂಗಸು, ಸುಂದರ ಹೆಣ್ಣು, ಸುಂದರ-ಮಹಿಳೆ, ಸುಂದರ-ಸ್ತ್ರೀ, ಸುಂದರ-ಹೆಂಗಸು, ಸುಂದರ-ಹೆಣ್ಣು, ಸುಂದರಿ, ಸೌಂದರ್ಯವತಿ
অন্যান্য ভাষায় অনুবাদ :
অর্থ : ಸುಂದರ ಯುವತಿ
উদাহরণ :
ಸುಂದರ ಸ್ತ್ರೀಯ ಪ್ರೇಮದ ಜಾಲದಲ್ಲಿ ಸಿಲುಕು ಕಿಶೋರನು ನಾಶವಾದನು.
সমার্থক : ಪತ್ನಿ, ಪ್ರಿಯೆ, ರಮಣಿ, ಸುಂದರ ಯುವತಿ, ಸುಂದರ ಸ್ತ್ರೀ, ಸ್ತ್ರೀ