অর্থ : ಯಾವುದೇ ವಸ್ತು, ವ್ಯಕ್ತಿ, ಸಂಗತಿಯು ಮನಸೆಳೆಯುವಂತೆ ಇರುವುದು ಅಥವಾ ಹಾಗೆ ರಚನೆಗೊಂಡಿರುವುದು
উদাহরণ :
ಅವಳದು ಸುಂದರವಾದ ಮೈಕಟ್ಟು.
সমার্থক : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದ, ಸುಂದರವಾದಂತಹ
অন্যান্য ভাষায় অনুবাদ :
অর্থ : ಆನಂದ ಮತ್ತು ಶೋಭೆಯಿಂದ ಕೂಡಿರುವಂತಹ
উদাহরণ :
ಮನೆಯು ಮಕ್ಕಳಿಂದಾಗಿ ಆನಂದಿತವಾಗಿದೆ.
সমার্থক : ಆನಂದಿತ, ಆನಂದಿತವಾದ, ಆನಂದಿತವಾದಂತ, ಆನಂದಿತವಾದಂತಹ, ಸುಂದರ, ಸುಂದರವಾದ, ಸುಂದರವಾದಂತಹ
অন্যান্য ভাষায় অনুবাদ :
অর্থ : ತುಂಬಾ ಮನೋಹರವಾಗಿರುವ ಅಥವಾ ಪರಮ ಸುಂದರವಾದ
উদাহরণ :
ಅತಿ ಸುಂದರವಾದ ಪ್ರಕೃತಿಯು ನಮಗೆ ಆನಂದವನ್ನು ಉಂಟು ಮಾಡುವುದು.
সমার্থক : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದ, ಸುಂದರವಾದಂತಹ
অন্যান্য ভাষায় অনুবাদ :
অর্থ : ತುಂಬಾ ಸುಂದರವಾದಂತಹ
উদাহরণ :
ಇಲ್ಲಿಯ ಶಿವನ ಮಂದಿರ ಅತ್ಯಂತ ಸುಂದರವಾದ ದೇವಾಲಯಗಳಲ್ಲಿ ಒಂದಾಗಿದೆ.
সমার্থক : ಸುಂದರವಾದ, ಸುಂದರವಾದಂತಹ
অন্যান্য ভাষায় অনুবাদ :