পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸುಂದರವಾದಂತಹ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸುಂದರವಾದಂತಹ   ಗುಣವಾಚಕ

অর্থ : ಯಾವುದೇ ವಸ್ತು, ವ್ಯಕ್ತಿ, ಸಂಗತಿಯು ಮನಸೆಳೆಯುವಂತೆ ಇರುವುದು ಅಥವಾ ಹಾಗೆ ರಚನೆಗೊಂಡಿರುವುದು

উদাহরণ : ಅವಳದು ಸುಂದರವಾದ ಮೈಕಟ್ಟು.

সমার্থক : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದ, ಸುಂದರವಾದಂತ


অন্যান্য ভাষায় অনুবাদ :

सुन्दर डौल,आकार या बनावटवाला।

उसका बदन सुडौल है।
अव्यंगांग, अव्यङ्गाङ्ग, डौलदार, सुगठित, सुघढ़, सुघर, सुडौल

Having a well-proportioned and pleasing shape.

A slim waist and shapely legs.
shapely

অর্থ : ಆನಂದ ಮತ್ತು ಶೋಭೆಯಿಂದ ಕೂಡಿರುವಂತಹ

উদাহরণ : ಮನೆಯು ಮಕ್ಕಳಿಂದಾಗಿ ಆನಂದಿತವಾಗಿದೆ.

সমার্থক : ಆನಂದಿತ, ಆನಂದಿತವಾದ, ಆನಂದಿತವಾದಂತ, ಆನಂದಿತವಾದಂತಹ, ಸುಂದರ, ಸುಂದರವಾದ, ಸುಂದರವಾದಂತ


অন্যান্য ভাষায় অনুবাদ :

आनंद और शोभा से युक्त।

घर बच्चों से गुलजार हो गया।
गुलज़ार, गुलजार, हरा भरा, हरा-भरा, हराभरा

অর্থ : ತುಂಬಾ ಮನೋಹರವಾಗಿರುವ ಅಥವಾ ಪರಮ ಸುಂದರವಾದ

উদাহরণ : ಅತಿ ಸುಂದರವಾದ ಪ್ರಕೃತಿಯು ನಮಗೆ ಆನಂದವನ್ನು ಉಂಟು ಮಾಡುವುದು.

সমার্থক : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದ, ಸುಂದರವಾದಂತ


অন্যান্য ভাষায় অনুবাদ :

परम मनोहर।

अधिश्री प्रकृति हमें आनंद प्रदान करती है।
अधिश्री

অর্থ : ಎಲ್ಲಾ ರೀತಿಯಿಂದಲೂ ಅಂದ ಚೆಂದದಿಂದಿರುವಿಕೆ

উদাহরণ : ವಿವಾಹ ಮುಂತಾದ ಕಾರ್ಯಕ್ರಮಗಳಲ್ಲಿ ಜನರು ನೀಟಾದ ಅಲಂಕಾರ ಮಾಡಿಕೊಂಡು ಬರುತ್ತಾರೆ.

সমার্থক : ಅಂದವಾದ, ಅಂದವಾದಂತ, ಅಂದವಾದಂತಹ, ಚೆಂದವಾದ, ಚೆಂದವಾದಂತ, ಚೆಂದವಾದಂತಹ, ಠೀಕಾದ, ಠೀಕಾದಂತ, ಠೀಕಾದಂತಹ, ನೀಟಾದ, ನೀಟಾದಂತ, ನೀಟಾದಂತಹ, ಸುಂದರವಾದ, ಸುಂದರವಾದಂತ


অন্যান্য ভাষায় অনুবাদ :

जो सुन्दर और बना-ठना हो।

विवाह आदि अवसरों पर सभी लोग बाँके जवान दिखने की कोशिश करते हैं।
अलबेला, छैल-छबील, छैला, बाँका, बांका, रँगीला, रंगीला, शौकीन, सजीला

Marked by up-to-dateness in dress and manners.

A dapper young man.
A jaunty red hat.
dapper, dashing, jaunty, natty, raffish, rakish, snappy, spiffy, spruce

অর্থ : ತುಂಬಾ ಸುಂದರವಾದಂತಹ

উদাহরণ : ಇಲ್ಲಿಯ ಶಿವನ ಮಂದಿರ ಅತ್ಯಂತ ಸುಂದರವಾದ ದೇವಾಲಯಗಳಲ್ಲಿ ಒಂದಾಗಿದೆ.

সমার্থক : ಸುಂದರವಾದ, ಸುಂದರವಾದಂತ


অন্যান্য ভাষায় অনুবাদ :

सबसे सुंदर।

यह शिव मंदिर यहाँ के सुंदरतम मंदिरों में से एक है।
सुंदरतम