পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸುಖ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸುಖ   ನಾಮಪದ

অর্থ : ಆ ಸ್ಥಿತಿಯುಲ್ಲಿ ಯಾವುದಾದರು ಕೆಲಸ ಮಾಡುವುದರಲ್ಲಿರುವ ಕಠಿಣತೆ ಅಥವಾ ಅಡಚಣೆಗಳು ಇಲ್ಲದಿರುವುದು

উদাহরণ : ಎರಡನೇಯವರಬೇರೆಯವರ ಜತೆಯಲ್ಲಿ ಕೆಲಸಮಾಡುವುದಕ್ಕಿಂತ ಹೆಚ್ಚಾಗಿ ನಿಮ್ಮ ಜತೆಯಲ್ಲಿ ಕೆಲಸಮಾಡುವುದು ಸುಲಭಅನುಕೂಲ.

সমার্থক : ಅನುಕೂಲತೆ, ಸರಳ, ಸವಲತ್ತು, ಸುಲಭ, ಸೌಕರ್ಯ, ಸೌಲಭ್ಯ


অন্যান্য ভাষায় অনুবাদ :

वह स्थिति जिसमें कोई काम करने में कुछ कठिनता या अड़चन न हो।

दूसरों की अपेक्षा आपके साथ काम करने में ज्यादा सुविधा है।
आसानी, सहूलियत, सुगमता, सुभीता, सुविधा

Freedom from difficulty or hardship or effort.

He rose through the ranks with apparent ease.
They put it into containers for ease of transportation.
The very easiness of the deed held her back.
ease, easiness, simpleness, simplicity

অর্থ : ಕಷ್ಟಗಳಿಲ್ಲದೆ ಎಲ್ಲಾ ರೀತಿಯಿಂದಲೂ ಅನುಕೂಲವಾಗಿರುವಿಕೆ

উদাহরণ : ಬಾಲ್ಯದಲ್ಲಿ ಅವನು ತುಂಬಾ ಕಷ್ಟಪಟ್ಟಿರುವುದರಿಂದ ಈಗ ಸುಖ ಅನುಭವಿಸುತ್ತಿದ್ದಾನೆ.

সমার্থক : ನೆಮ್ಮದಿ, ಸಂತೋಷ


অন্যান্য ভাষায় অনুবাদ :

वह अनुकूल और प्रिय अनुभव जिसके सदा होते रहने की कामना हो।

तृष्णा का त्याग कर दो तो सुख ही सुख है।
अराम, आराम, आसाइश, इशरत, क्षेम, ख़ुशहाली, खुशहाली, खुशाल, चैन, त्रिदिव, राहत, सुख

A feeling of extreme pleasure or satisfaction.

His delight to see her was obvious to all.
delectation, delight

অর্থ : ವಸ್ತುಗಳ ಉಪಯೋಗ ಮಾಡುವ ಅಥವಾ ಸುಖ ಬೋಗದ ಅವಸ್ಥೆ

উদাহরণ : ಈಗ ನಾನು ಸುಖ-ನೆಮ್ಮದಿಯ ಜೀವನವನ್ನು ಮಾಡುತ್ತಿದ್ದೇನೆ.

সমার্থক : ನೆಮ್ಮದಿ, ನೆಮ್ಮದಿ-ಸುಖ, ವಿಲಾಸ, ಸುಖ-ನೆಮ್ಮದಿ


অন্যান্য ভাষায় অনুবাদ :

वह अवस्था जिसमें वस्तुओं का उपभोग किया जाए या सुखभोग।

अब हमारे भोग-विलास के दिन गुज़र गए।
ऐश, ऐश आराम, ऐश-आराम, ऐशो आराम, ऐशोआराम, भव-विलास, भोग-विलास

অর্থ : ಆರ್ಧಿಕವಾಗಿ ಅಥವಾ ಮೊದಲಾದ ಯಾವುದೇ ಪ್ರಕಾರದ ವ್ಯವಸ್ಥೆಯು ಉಪಲ್ಭವಿರುವ ಅವಸ್ಥೆ

উদাহরণ : ಆಧುನಿಕ ಯುಗದಲ್ಲಿ ಜನರು ಸಮಾಧಾನದ ಜೀವನವನ್ನು ನಡೆಸುತ್ತಿದ್ದಾರೆ.

সমার্থক : ಆರಾಮ, ನಿರಾತಂಕತೆ, ನಿಶ್ಚಿಂತತೆ, ಸಮಾಧಾನ, ಸ್ವಾಸ್ಥ್ಯ, ಹಾಯಿ


অন্যান্য ভাষায় অনুবাদ :

वह अवस्था जिसमें सभी प्रकार की सुविधाएँ उपलब्ध हों।

आधुनिक युग में सफेदपोश नेता ठाठ से जीवन बिता रहे हैं।
ऐशो-आरम, ऐशोआरम, ठाट, ठाट-बाट, ठाटबाट, ठाठ, ठाठ-बाट, ठाठबाट, शान शौकत, शान शौक़त, शान-शौकत, शान-शौक़त, शानो शौकत, शानो शौक़त, शानो-शौकत, शानो-शौक़त

A freedom from financial difficulty that promotes a comfortable state.

A life of luxury and ease.
He had all the material comforts of this world.
comfort, ease

অর্থ : ಸುಖವಾಗಿ ಮತ್ತು ಆರೋಗ್ಯವಾಗಿ ಇರುವ ಸ್ಥಿತಿ

উদাহরণ : ಮನೆಯಲ್ಲಿ ಎಲ್ಲರೂ ಕುಶಲವಾಗಿದ್ದಾರೆ

সমার্থক : ಆರೋಗ್ಯ, ಕುಶಲ, ಕ್ಷೇಮ, ಸುಕ್ಷೇಮ, ಸುಸ್ಥಿತಿ, ಸೌಖ್ಯ


অন্যান্য ভাষায় অনুবাদ :

The condition of prospering. Having good fortune.

prosperity, successfulness