সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ದರಿದ್ರ ವ್ಯಕ್ತಿಬಡವ ವ್ಯಕ್ತಿ
উদাহরণ : ಸೇಠ್ ಮನೋಹರದಾಸನು ಸದಾ ಬಡವರಿಗೆ ಸಹಾಯ ಮಾಡುತ್ತಾರೆ.
সমার্থক : ಗತಿಯಿಲ್ಲದವ, ದರಿದ್ರ, ದೀನ, ನಮ್ರ, ನಿರ್ಧನ ವ್ಯಕ್ತಿ, ಪರದೇಶಿ, ಫಕೀರ, ಬಡವ, ಭಿಕ್ಷುಕ, ಮಹಮ್ಮದೀಯ ಸಾಧು, ಸಾಧು
অন্যান্য ভাষায় অনুবাদ :हिन्दी English
निर्धन व्यक्ति।
A person with few or no possessions.
অর্থ : ಶೀಲವಂತ ಮತ್ತು ಸಜ್ಜನರಾಗುವ ಭಾವನೆ
উদাহরণ : ಎಲ್ಲರ ಜತೆಯಲ್ಲು ವಿನಯದಿಂದ ನಡೆದುಕೊಳ್ಳಬೇಕು
সমার্থক : ನಾಗರೀಕತೆ, ಮರ್ಯಾದೆ, ವಿನಯ, ಶಿಷ್ಟತನ, ಶಿಷ್ಟಾಚಾರ, ಸಭ್ಯತೆ, ಸುಸಂಸ್ಕೃತ
অর্থ : ಒಳ್ಳೆಯ ಸಂಸ್ಕಾರ ಹೊಂದಿರುವ
উদাহরণ : ಸುಸಂಸ್ಕೃತ ವ್ಯಕ್ತಿಗಳ ವರ್ತನೆ ಎಲ್ಲರಿಗೆ ಅಪ್ಯಾಯಮಾನವಾಗಿರುತ್ತದೆ.
সমার্থক : ಸದ್ಗುಣ, ಸುಗುಣ, ಸುಸಂಸ್ಕೃತ
उत्तम संस्कार युक्त।
Marked by refinement in taste and manners.
ইনস্টল