অর্থ : ಕೆಲವು ವಿಶಿಷ್ಟ ಪ್ರಕಾರದ ಹಣ್ಣುಗಳುನ್ನು ಕೊಳೆಯಿಸಿ ಅರ್ಕ ತೆಗೆಯುವ ಅಥವಾ ಮಧ್ಯ ತೆಗೆಯುವ ಯಂತ್ರದಿಂದ ಅರೆದು ತೆಗೆಯುವಂತಹ ನಶೆಯನ್ನು ತರುವಂತಹ ರಸ
উদাহরণ :
ಅವನು ಪ್ರತಿದಿನ ಸಂಜೆ ಸಾರಾಯಿಯನ್ನು ಕುಡಿದು ಮನೆಗೆ ಹೋಗುತ್ತಾನೆ..
সমার্থক : ನಶೆಯ ರಸ, ಮಧು, ಮಧ್ಯ, ಮಧ್ಯಸಾರ, ಸಾರಾಯಿ, ಸಿಂದಿ, ಸುರ, ಹೆಂಡ
অন্যান্য ভাষায় অনুবাদ :
कुछ विशिष्ट प्रकार के फलों, रसों, अन्नों आदि को सड़ाकर उनका भभके से खींचकर निकाला जाने वाला नशीला रस।
वह प्रतिदिन शाम को शराब पीकर घर लौटता है।An alcoholic beverage that is distilled rather than fermented.
booze, hard drink, hard liquor, john barleycorn, liquor, spirits, strong drinkঅর্থ : ಆ ಸ್ಥಾನದಲ್ಲಿ ಬಂಧನದಲ್ಲಿರುವ ಕ್ರಿಯೆ
উদাহরণ :
ಪಂಡಿತ ಜವಹಾರಲಾಲ್ ನೆಹರು ಅವರು ತಮ್ಮ ಕಾರಾಗೃಹವಾಸದಲ್ಲಿದ್ದರೂ ಕಾಗದ ಪತ್ರಗಳನ್ನು ಬರೆಯತ್ತಿದ್ದರು
সমার্থক : ಕಾರಾಗೃಹವಾಸ, ಕೈದು, ಜೈಲು, ಜೈಲುಬಂಧನ, ಬಂಧನ
অন্যান্য ভাষায় অনুবাদ :
A state of being confined (usually for a short time).
His detention was politically motivated.অর্থ : ಯಾವುದಾದರು ಸಂಪತ್ತನ್ನು ರಕ್ಷಣೆ ಮಾಡುವುದಕ್ಕಾಗಿ ಅಥವಾ ಯಾವುದಾದರು ವ್ಯಕ್ತಿ ಓಡಿಹೋಗುವುದನ್ನು ತಡೆಯುವುದಕ್ಕಾಗಿ ತಮ್ಮ ಅಧಿಕಾರ ಅಥವಾ ರಕ್ಷಣೆಯಲ್ಲಿ ಇಟ್ಟುಕೊಳ್ಳುವ ಕ್ರಿಯೆ ಅಥವಾ ಭಾವ
উদাহরণ :
ಭರತ ಶಾಹಿಯನ್ನು ಮೂರು ತಿಂಗಳುಗಳ ವರೆಗೆ ಪೊಲೀಸರು ತಮ್ಮ ಸುಫರ್ದಿನಲ್ಲಿ ಇಟ್ಟುಕೊಂಡಿದ್ದರು.
সমার্থক : ಕೈದು, ಬಂಧನ, ವಶ, ಸುಫರ್ದು
অন্যান্য ভাষায় অনুবাদ :