পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸೆಳೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸೆಳೆ   ನಾಮಪದ

অর্থ : ಬಿದಿರು, ಕಟ್ಟಿಗೆ, ಸೌದೆ ಮೊದಲಾದವುಗಳ ತಿಳುವಾದ ಸಹಜವಾಗಿ ಬಾಗುವ ಕಡ್ಡಿ

উদাহরণ : ಅವರು ಬಿದಿರಿನ ತಿಳುವಾದ ಕಡ್ಡಿಯಿಂದ ಸಣ್ಣ ಮಕ್ಕರಿಯನ್ನು ಹೆಣೆಯುತ್ತಿದ್ದಾರೆ.

সমার্থক : ಬಡಿಗ, ಬಿದಿರಿನ ತಿಳುವಾದ ಕಡ್ಡಿ, ಬಿದಿರಿನ ಸೀಳು, ಬೆತ್ತ


অন্যান্য ভাষায় অনুবাদ :

बाँस, काठ आदि की पतली लचीली तीली।

वह खपची से टोकरी बना रही है।
कमठी, खपची, खपच्ची, खपाची, फट्टी

A thin sliver of wood.

He lit the fire with a burning splint.
splint

অর্থ : ಯಾವುದೇ ಮರದ ಕೊಂಬೆಗಳನ್ನು ಕೋಲಿನ ರೂಪದಲ್ಲಿ ಬಳಸುವುದು

উদাহরণ : ಶ್ಯಾಮ ಮನೆಕೆಲಸ ಪೂರ್ತಿಮಾಡದ ಕಾರಣ ಶಿಕ್ಷಕರು ಅವನಿಗೆ ಬೆತ್ತದಿಂದ ಹೊಡೆದರು

সমার্থক : ಕೋಲು, ಬಿದುರಿನ ಕಡ್ಡಿ, ಬೆತ್ತ, ಬೆತ್ತದ ಕಡ್ಡಿ, ವೇತ್ರ, ಸಣ್ಣಬಿದಿರು


অন্যান্য ভাষায় অনুবাদ :

बेंत का डंठल जिसका उपयोग छड़ी के रूप में किया जाता है।

श्याम का गृह-कार्य अधूरा होने के कारण अध्यापक जी ने उसे बेंत से पीटा।
अभ्रपुष्प, निचुल, बनीर, बेंत, वंजुल, वानीर, वेत्र, सुषेण

A small thin branch of a tree.

stick

ಸೆಳೆ   ಕ್ರಿಯಾಪದ

অর্থ : ಯಾವುದೇ ವ್ಯಕ್ತಿ ಅಥವಾ ಸಂಗತಿಯು ತನ್ನ ಕಡೆಗೆ ಪ್ರಭಾವ ಬೀರಿಸಿಕೊಳ್ಳುವ ಗುಣ

উদাহরণ : ಹಾವಾಡಿಗನು ಮಗುವಿನ ಮೈಮೇಲೆ ಹಾವುಗಳನ್ನು ಆಡಿಸುತ್ತಾ ಜನರನ್ನು ಆಕರ್ಷಿಸುತ್ತಾನೆ.

সমার্থক : ಆಕರ್ಷಿಸು, ಎಳೆ, ಜಗ್ಗು


অন্যান্য ভাষায় অনুবাদ :

किसी व्यक्ति या वस्तु का प्रभाव या गुण निकाल देना।

सपेरे ने बच्चे के शरीर से साँप का ज़हर खींचा।
खींचना, खीचना, चूसना

অর্থ : ಯಾವುದಾದರು ವಸ್ತು, ವ್ಯಕ್ತಿಯ ಶಕ್ತಿ, ಸುಂದರತೆ, ಪ್ರೇರಣೆ ಮೊದಲಾದವುಗಳಿಂದ ಎಳೆಯಲ್ಪಡುವುದು ಅಥವಾ ಅದನ್ನು ಇಷ್ಟ ಪಡಲು ಪ್ರಾರಂಭಿಸುವುದು

উদাহরণ : ಬುದ್ಧನ ಪ್ರತಿಭೆ ಹಾಗೂ ವಿದ್ವತ್ತನ್ನು ನೋಡಿ ಲಕ್ಷಾಂತರ ಜನರು ಆಕರ್ಷಿತರಾದರು.

সমার্থক : ಆಕರ್ಷಣೆ ಮಾಡು, ಆಕರ್ಷಿತಗೊಳ್ಳು, ಆಕರ್ಷಿತವಾಗು, ಮಂತ್ರ ಮುಗ್ಧನಾಗು, ಮೋಹಗೊಳ್ಳು, ಮೋಹಿತನಾಗು


অন্যান্য ভাষায় অনুবাদ :

किसी वस्तु,व्यक्ति आदि का दूसरी वस्तु, व्यक्ति आदि के पास उसकी शक्ति, सुंदरता, प्रेरणा आदि के द्वारा चले आना या उसे पसंद करने लगना।

बुद्ध की प्रतिभा एवं विद्वता को देखते हुए लाखों लोग उनकी ओर आकर्षित हुए।
आकर्षित होना, आकृष्ट होना, इंचना, इञ्चना, खिंच जाना, खिंचना, खिंचे चले आना, मंत्रमुग्ध होना, मोहित होना

Be attracted to.

Boys gravitate towards girls at that age.
gravitate

অর্থ : ಯಾವುದಾದರು ವಸ್ತು, ವ್ಯಕ್ತಿ ಮೊದಲಾದವುಗಳನ್ನು ಇನ್ನೊಂದು ವಸ್ತು, ವ್ಯಕ್ತಿ ಮೊದಲಾದವುಗಳ ಶಕ್ತಿ ಅಥವಾ ಪ್ರೇರಣೆಯಿಂದ ತನ್ನ ಹತ್ತಿರಕ್ಕೆ ಎಳೆಯುವುದು

উদাহরণ : ಶ್ರೀ ರಾಮನ ರೂಪ ಮಿಥಿಲಾ ನಗರದ ಎಲ್ಲಾ ಜನರನ್ನು ಆಕರ್ಷಿಸುತ್ತಿದೆ.

সমার্থক : ಆಕರ್ಷಣೆಗೊಳಿಸು, ಆಕರ್ಷಿಸು, ಮರಳು ಮಾಡು, ಮೋಹಗೊಳಿಸು, ಮೋಹಿತಗೊಳಿಸು


অন্যান্য ভাষায় অনুবাদ :

किसी वस्तु, व्यक्ति आदि को किसी वस्तु, व्यक्ति आदि के द्वारा अपनी शक्ति या प्रेरणा से अपने पास लाना।

भगवान राम का रूप सभी मिथिलावासियों को आकर्षित कर रहा था।
आकर्षना, आकर्षित करना, आकृष्ट करना, खींचना, लुभाना

Direct toward itself or oneself by means of some psychological power or physical attributes.

Her good looks attract the stares of many men.
The ad pulled in many potential customers.
This pianist pulls huge crowds.
The store owner was happy that the ad drew in many new customers.
attract, draw, draw in, pull, pull in