পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸೇರಿಸಿದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸೇರಿಸಿದ   ಗುಣವಾಚಕ

অর্থ : ಉಳಿಸಿಕೊಂಡು ಅಥವಾ ಸೇರಿಸಿಟ್ಟಿರುವ (ಹಣ)

উদাহরণ : ಎರಡು ವರ್ಷಗಳಿಂದ ಸೇರಿಸುತ್ತಿದ್ದ ಹಣವು ಈಗ ಎರಡು ಸಾವಿರವಾಗಿದೆ

সমার্থক : ಜಮಾ ಮಾಡಿದ, ಸಂಗ್ರಹಿಸಿದ


অন্যান্য ভাষায় অনুবাদ :

बचाकर अथवा जोड़कर रखा हुआ (धन)।

दो वर्षों की कुल एकत्रित राशि दो हज़ार रुपए है।
इकट्ठा, इकतर, इकत्र, इकैठ, एकत्र, एकत्रित, जमा, समग्रीकृत

Periodically accumulated over time.

Accrued interest.
Accrued leave.
accrued, accumulated

ಸೇರಿಸಿದ   ಕ್ರಿಯಾಪದ

অর্থ : ಯಾವುದಾದರು ಕಾರ್ಯವನ್ನು ಮಾಡುವುದಕ್ಕಾಗಿ ಜೊತೆಗೂಡುವುದು ಅಥವಾ ಯಾವುದಾದರು ಕೆಲಸ, ದಳ ಮೊದಲಾದವುಗಳಲ್ಲಿ ಒಳಹೊಕ್ಕುವುದು

উদাহরণ : ರಾಮನು ಈ ದಳಕ್ಕೆ ನನನ್ನೂ ಕೂಡ ಸೇರಿಸಿದನು.ಈ ಕಾರ್ಯಕ್ಕೆ ಒಳ್ಳೆಯ ಜನರನ್ನು ಸೇರಿಸಿ.

সমার্থক : ಒಂದಾದ, ಒಳಹೊಕ್ಕ, ಕೂಡಿ, ಕೂಡಿಸಿದ, ಪ್ರವೇಶಿಸಿದ, ಮಿಳಿತ, ಶಾಮೀಲಾದ, ಸೇರಿದ


অন্যান্য ভাষায় অনুবাদ :

किसी कार्य आदि को करने के लिए साथ करना या किसी काम, दल आदि में रखना।

इस कार्य में अच्छे लोगों को शामिल कीजिए।
इस दल में राम ने मुझे भी लिया है।
दाख़िल करना, दाखिल करना, मिलाना, लेना, शामिल करना, सम्मिलित करना

Engage as a participant.

Don't involve me in your family affairs!.
involve