পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸೇರು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸೇರು   ಕ್ರಿಯಾಪದ

অর্থ : ಯಾವುದಾದರು ಜಾಗಕ್ಕೆ ಬಂದು ತಲುಪುವುದು

উদাহরণ : ಹಗಡು ನದಿಯ ತೀರಕ್ಕೆ ಬಂದು ತಲುಪಿತು.

সমার্থক : ತಲುಪು, ಬಂದು ತಲುಪು


অন্যান্য ভাষায় অনুবাদ :

किसी जगह पर पहुँचना।

नाव नदी के किनारे लग गई।
लगना

Reach a destination, either real or abstract.

We hit Detroit by noon.
The water reached the doorstep.
We barely made it to the finish line.
I have to hit the MAC machine before the weekend starts.
arrive at, attain, gain, hit, make, reach

অর্থ : ಊಟ ಮಾಡುವ ಸಮಯ ಅಥವಾ ಊಟದ ನಂತರ ಮತ್ತೂ ಏನನ್ನಾದರೂ ತಿನ್ನುವ ಪ್ರಕ್ರಿಯೆ

উদাহরণ : ಈಗ ತಾನೇ ಊಟ ಮಾಡಿಕೊಂಡು ಬಂದಿದ್ದೇನೆ ಆದರೂ ಮಿಠಾಯಿಯನ್ನು ತಿನ್ನುತ್ತೇನೆ.ನನ್ನ ಹೊಟ್ಟೆ ತುಂಬಿದೆ ಈಗ ಏನು ಸೇರುವುದಿಲ್ಲ.

সমার্থক : ತಿನ್ನು, ಸೇರಿಸು


অন্যান্য ভাষায় অনুবাদ :

खाना खाते समय या खाने के बाद भी कुछ और खा सकना।

वैसे तो मैं खा के आया हूँ फिर भी मिठाई चलेगी।
मेरा पेट भर गया है,अब और कुछ भी नहीं चलेगा।
चलना

অর্থ : ಒಂದು ಇನ್ನೊಂದರೊಂದಿಗೆ ಸೇರಿ ಒಂದೇ ಆಗುವುದು

উদাহরণ : ನೇತ್ರಾವತಿ ನದಿ ದಕ್ಷಿಣ ಕನ್ನಡದಲ್ಲಿ ಹರಿದು ಅರಬ್ಬಿ ಸಮುದ್ರದಲ್ಲಿ ಒಂದಾಗುತ್ತದೆ.

সমার্থক : ಅಡಕಗೊಳ್ಳು, ಅಡಕವಾಗು, ಒಂದಾಗು, ಒಂದುಗೂಡು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಜೊತೆಗೂಡು, ಬೆರಕೆಗೊಳ್ಳು, ಬೆರಕೆಯಾಗು, ಬೆರಿ, ಬೆರಿಕೆಗೊಳ್ಳು, ಬೆರಿಕೆಯಾಗು, ಬೆರೆ, ಬೆರೆಕೆಗೊಳ್ಳು, ಬೆರೆಕೆಯಾಗು, ಮಿಶ್ರಣಗೊಳ್ಳು, ಮಿಶ್ರಣವಾಗು, ಮಿಶ್ರವಾಗು, ಸೇರಿಕೆಯಾಗು, ಸೇರಿಕೊಳ್ಳು, ಸೇರ್ಪಡೆಯಾಗು


অন্যান্য ভাষায় অনুবাদ :

एक वस्तु में दूसरी वस्तुओं का मिलकर एक होना।

इसमें कई प्रकार के अनाज मिले हैं।
अमेजना, मिलना

Mix together different elements.

The colors blend well.
blend, coalesce, combine, commingle, conflate, flux, fuse, immix, meld, merge, mix

অর্থ : ಒಂದು ಸ್ಥಿತಿಯಿಂದ ಮತ್ತೊಂದು ಸ್ಥಿರಿಗೆ ಬದಲಾಗುವ ಪ್ರಕ್ರಿಯೆ

উদাহরণ : ರಹೀಮ್ ಅವರು ಮರಣಾವಸ್ಥೆಗೆ ತಲುಪಿದ್ದಾರೆ

সমার্থক : ತಲುಪು, ಹೋಗು


অন্যান্য ভাষায় অনুবাদ :

एक अवस्था से दूसरी अवस्था को प्राप्त होना।

रहीम जी अब मरणासन्न अवस्था में पहुँच चुके हैं।
पहुँचना, पहुंचना

Reach a point in time, or a certain state or level.

The thermometer hit 100 degrees.
This car can reach a speed of 140 miles per hour.
attain, hit, reach

অর্থ : ಯಾವುದೋ ಒಂದು ದ್ರಾವಣಕ್ಕೆ ಅನ್ಯ ಪದಾರ್ಥಗಳನ್ನು ಸೇರಿಸುವ ಕ್ರಿಯೆ

উদাহরণ : ನೀರು ಎಣ್ಣೆಯೊಂದಿಗೆ ಬೆರೆಯುವುದಿಲ್ಲ

সমার্থক : ಬೆರೆ, ಮಿಶ್ರ


অন্যান্য ভাষায় অনুবাদ :

किसी द्रव में किसी अन्य पदार्थ का मिलना।

तेल पानी में कभी नहीं घुलता।
घुलना

Pass into a solution.

The sugar quickly dissolved in the coffee.
dissolve

অর্থ : ಯಾವುದೇ ಪದವಿ, ಸ್ಥಾನ ಮುಂತಾದವುಗಳ ವರೆಗೂ ತಲುಪುವ ಪ್ರಕ್ರಿಯೆ

উদাহরণ : ವಿನೋದ್ ತರಹ ಇಂದು ನಾನು ಕೂಡ ಕಲೆಕ್ಟರ್ ಪದವಿಗೆ ಬಂದು ತಲುಪಿದ್ದೇನೆ.

সমার্থক : ಆಗು, ತಲುಪು


অন্যান্য ভাষায় অনুবাদ :

किसी पद, स्थान आदि तक पहुँचना।

विनोद की तरह आज मैं भी कलेक्टर के पद पर पहुँच गया हूँ।
अपनी मेहनत के बल पर वह यहाँ तक पहुँचा है।
पहुँचना, पहुंचना

অর্থ : ಜೋಡಿಸು ಅಥವಾ ಸೇರಿಸು ಅಥವಾ ಒಟ್ಟಾಗಿ ಇಡುವ ಪ್ರಕ್ರಿಯೆ

উদাহরণ : ಈ ಎರಡು ರಸ್ತೆ ಸೇರುವುದು.

সমার্থক : ಕೂಡು


অন্যান্য ভাষায় অনুবাদ :

* जुड़ना या मिलना या एक साथ होना।

यहाँ दो सड़कें मिलती हैं।
यात्री फिर से हवाई अड्डे पर मिल गए।
मिलना

Make contact or come together.

The two roads join here.
conjoin, join

অর্থ : ಯಾವುದೋ ಒಂದರಲ್ಲಿ ಕೂಡಿಸುವ ಪ್ರಕ್ರಿಯೆ

উদাহরণ : ರೇಡಿಯೋಗಳ ವಿಕಿರಣವು ಸಕ್ರೀಯವಾಗಿ ಗಾಳಿಯಲ್ಲಿ ಸೇರುತ್ತಿದ್ದೆ.

সমার্থক : ಮಿಶ್ರಣವಾಗು, ವೀಲೀನವಾಗು


অন্যান্য ভাষায় অনুবাদ :

किसी में मिलना।

रेडियो सक्रिय विकिरण हवा में घुल गया है।
घुलना, मिश्रित होना

Pass into a solution.

The sugar quickly dissolved in the coffee.
dissolve

অর্থ : ಸಾರ್ವಜನಿಕ ಉದ್ದೇಶ ಅಥವಾ ಕೆಲಸಕ್ಕಾಗಿ ಸೇರುವ ಪ್ರಕ್ರಿಯೆ

উদাহরণ : ದೇಶದ ಉನ್ನತಿಗಾಗಿ ನಾವೆಲ್ಲರೂ ಒಂದಾಗೋಣ.

সমার্থক : ಒಂದಾಗು


অন্যান্য ভাষায় অনুবাদ :

सार्वजनिक उद्देश्य या कार्य के लिए मिलना।

देश की उन्नति के लिए हम सभी मिलें।
एक होना, मिलना, संबद्ध होना

Join for a common purpose or in a common action.

These forces combined with others.
combine

ಸೇರು   ನಾಮಪದ

অর্থ : ಲೋಹದಿಂದ ಮಾಡಿರುವ ಒಂದು ಉದ್ದವಾದ ವಸ್ತುವಿನ ಸಹಾಯದಿಂದ ಅಕ್ಕಿ ಗೋಧಿ ಮುಂತಾದವುಗಳನ್ನು ಚೀಲದಿಂದ ತೆಗೆಯಲು ಬಳಸುತ್ತಾರೆ

উদাহরণ : ಗಿರಾಕಿಗಳಿಗೆ ತೋರಿಸಲು ಅಂಗಡಿಯವನು ಚೀಲದಿಂದ ಒಂದು ಸೇರಿನಷ್ಟು ಅಕ್ಕಿ ತೆಗೆದನು.


অন্যান্য ভাষায় অনুবাদ :

लोहे का एक छोटा, पतला, लम्बा उपकरण जिसकी सहायता से बन्द बोरे में से नमूने के तौर पर गेहूँ, चावल आदि निकालते हैं।

ग्राहकों को दिखाने के लिए दुकानदार बोरे से परखी द्वारा चावल निकाल रहा है।
परखी

A device that requires skill for proper use.

instrument

অর্থ : 80 ತೊಲೆಯ ತೂಕ

উদাহরণ : ಅವನು ಒಂದು ಸೇರು ತುಪ್ಪವನ್ನು ಕುಡಿದನು.


অন্যান্য ভাষায় অনুবাদ :

एक तौल जो सोलह छटाँक या अस्सी तोले के बराबर की होती है।

वह एक सेर घी पी गया।
सेर