অর্থ : ಯಾವುದೇ ಕಾರ್ಯಾಲಯ ಅಥವಾ ಸಂಸ್ಥೆಗಳಲ್ಲಿ ಸಂಬಳದ ಮೇರೆಗೆ ದುಡಿಯುತ್ತುರುವ ವ್ಯಕ್ತಿ
উদাহরণ :
ಬಹುಪಾಲು ಸರಕಾರಿ ನೌಕರರು ತುಂಬಾ ಸೋಮಾರಿತನದಿಂದ ಕಾರ್ಯ ನಿರ್ವಹಿಸುತ್ತಾರೆ.
সমার্থক : ಉದ್ಯೋಗಿ, ನೌಕರ, ವೃತ್ತಿನಿರತ
অন্যান্য ভাষায় অনুবাদ :
A worker who is hired to perform a job.
employee