অর্থ : ನಾನು ಇದ್ದೇನೆ ಅಥವಾ ನಾನು ಮಾಡುತ್ತೇನೆ ಎನ್ನುವುದರ ಭಾವ
উদাহরণ :
ಅಹಂಕಾರವನ್ನು ತ್ಯಾಗ ಮಾಡುವುದರಿಂದ ಮಾತ್ರ ಮೋಕ್ಷವನ್ನು ಪಡೆಯಬಹುದು.
সমার্থক : ಅಹಂಕಾರ, ಅಹಂಕಾರದ ವ್ಯವಸ್ಥೆ, ಅಹಂಕಾರದ ಸ್ಥಿತಿ, ಅಹಂಕೃತಿ, ಅಹಂಭಾವ, ಗರ್ವ, ನಾನತ್ವ
অন্যান্য ভাষায় অনুবাদ :
অর্থ : ಧನ, ವಿಧ್ಯ, ಪ್ರಭುತ್ವ (ಅಧಿಕಾರ) ಮುಂತಾದವುಗಳಿಂದ ಅಹಂಕಾರ ತುಂಬಿರುವುದು
উদাহরণ :
ಹಣದ ಮದದಲ್ಲಿ ಜಮೀನ್ ದಾರರು ಹಲವಾರು ರೈತರಿಗೆ ಕಾಟ ನೀಡಿದ್ದಾರೆ.
সমার্থক : ಅಮಲು, ಅಹಂಕಾರ, ನಶೆ, ಮದ
অন্যান্য ভাষায় অনুবাদ :
Excitement and elation beyond the bounds of sobriety.
The intoxication of wealth and power.অর্থ : ಒರಟನಾಗುವ ಸ್ಥಿತಿ ಅಥವಾ ಭಾವನೆ
উদাহরণ :
ನನ್ನ ತಮ್ಮನ ಒರಟುತನ ಹೆಚ್ಚಾಗುತ್ತಾ ಹೋಯಿತು.
সমার্থক : ಅವಿನಯ, ಅಸಂಸ್ಕೃತಿ, ಅಸಭ್ಯತೆ, ಉದ್ಧಟತನ, ಒಡ್ಡತನ, ಒರಟತನ, ಒರಟುತನ
অন্যান্য ভাষায় অনুবাদ :
The trait of being prone to disobedience and lack of discipline.
fractiousness, unruliness, wilfulness, willfulnessঅর্থ : ತುಂಬಾ ಜಂಬದಿಂದ ಮಾತನಾಡುವ ಕ್ರಿಯೆ
উদাহরণ :
ಅವನು ಎಲ್ಲಾ ಸಮಯದಲ್ಲೂ ಗರ್ವದಿಂದ ಮೆರೆಯುವನು.
সমার্থক : ಅಹಂ, ಅಹಂಕಾರ, ಆತ್ಮ ಸ್ತುತಿ, ಗರ್ವ, ಜಂಜ ಕೊಚ್ಚು, ಜಂಭ, ಡೌಲು
অন্যান্য ভাষায় অনুবাদ :
অর্থ : ಗರ್ವ, ಸೊಕ್ಕು ಅಥವಾ ಅಂಹಕಾರದಿಂದ ತುಂಬಿರುವಂತಹ ಅವಸ್ಥೆ ಅಥವಾ ಭಾವ
উদাহরণ :
ನಿಮ್ಮ ಅಂಹಕಾರದ ಕಾರಣದಿಂದ ಇಂತಹ ಒಳ್ಳೆಯ ಕೆಲಸಗಾರನು ಬಿಟ್ಟು ಹೋದನು.
সমার্থক : ಅಹಂಕಾರ, ಗರ್ವ, ಜಂಭ, ದರ್ಪ
অন্যান্য ভাষায় অনুবাদ :
दर्प या दंभ से भरे होने की अवस्था या भाव।
आपकी दर्पिता के कारण मज़दूर काम छोड़कर चले गये।Overbearing pride evidenced by a superior manner toward inferiors.
arrogance, haughtiness, hauteur, high-handedness, lordliness