অর্থ : ಸ್ವಲ್ಪ ಸಮಯದವರೆಗೆ ನಿಲ್ಲಿಸಿರುವಂತಹ
উদাহরণ :
ಸ್ಥಗಿತವಾದ ಸಭೆಯು ಹತ್ತು ನಿಮಿಷಗಳ ನಂತರ ಪ್ರಾರಂಭವಾಗುತ್ತದೆ.
সমার্থক : ಸ್ಥಗಿತವಾದಂತ, ಸ್ಥಗಿತವಾದಂತಹ
অন্যান্য ভাষায় অনুবাদ :
অর্থ : ಹರಿಯುವಿಕೆ, ಸಾಗುವಿಕೆ ಇಲ್ಲದ ಸ್ಥಗಿತ ಸ್ಥಿತಿ
উদাহরণ :
ನಿಂತ ನೀರಿನಲ್ಲಿ ರೋಗಾಣುಗಳ ಸಂಖ್ಯೆ ಹೆಚ್ಚು.
সমার্থক : ನಿಂತ, ನಿಂತಂತ, ನಿಂತಂತಹ, ಸ್ಥಗಿತ, ಸ್ಥಗಿತವಾದಂತ, ಸ್ಥಗಿತವಾದಂತಹ, ಸ್ಥಿರ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
অন্যান্য ভাষায় অনুবাদ :