অর্থ : ಪದವಿ, ಮರ್ಯಾದೆ ಮೊದಲಾದವುಗಳ ವಿಚಾರದಿಂದ ಸಮಾಜದಲ್ಲಿ ಯಾವುದಾದರು ವ್ಯಕ್ತಿ, ಸಂಸ್ಥೆ ಮೊದಲಾದವುಗಳ ವಿಧಿವತ್ತಾದ ಸ್ಥಿತಿ ಅದು ಅವರ ಕ್ಷೇತ್ರದಲ್ಲಿ ಕೆಲವು ನಿಶ್ಚಿತವಾದ ಸೀಮೆಯಲ್ಲಿ ಪ್ರಾಪ್ತವಾಗುತ್ತದೆ
উদাহরণ :
ಯಾರೋ ಒಬ್ಬರ ಸ್ಥಿತಿ ಅವರ ಮರ್ಯಾದೆ, ಪದವಿ, ಸಮ್ಮಾನ ಮೊದಲಾದವುಗಳ ಸೂಚಕವಾಗಿರುತ್ತದೆ.
সমার্থক : ಅವಸ್ಥಿತಿ
অন্যান্য ভাষায় অনুবাদ :
অর্থ : ಇರುವಿಕೆಯ ಭಾವ
উদাহরণ :
ನನ್ನಲ್ಲಿ ಮತ್ತೆ ಮತ್ತೆ ಹುಟ್ಟುವ ಪ್ರಶ್ನೆಯೆಂದರೆ ದೇವರ ಅಸ್ತಿತ್ವ ಯಾವುದು ?
সমার্থক : ಅಸ್ತಿತ್ವ, ಇರವು, ಇರುವಿಕೆ
অন্যান্য ভাষায় অনুবাদ :
The state or fact of existing.
A point of view gradually coming into being.অর্থ : ಯಾವುದೋ ಒಂದು ಘಟನೆ ಸಂಭವಿಸಿದ ಸಮಯ
উদাহরণ :
ಅವನಿಗೆ ತುಂಬಾ ದುಃಖದ ಸ್ಥಿತಿ ಬಂದಿದೆ. ಅವನು ಸಾಯುವ ಸ್ಥಿತಿಯಲ್ಲಿ ಇದ್ದಾನೆ.
অন্যান্য ভাষায় অনুবাদ :
অর্থ : ಉದಾಸೀನತೆ ಅಥವಾ ಉತ್ತೇಜನೆಯ ಅವಸ್ಥೆ
উদাহরণ :
ಅವನು ಈ ಸಮಯದಲ್ಲಿ ಇರುವ ಪರಿಸ್ಥಿತಿಯಲ್ಲಿ ಅವನನ್ನು ವ್ಯಂಗ್ಯ ಮಾಡುವುದು ಸರಿಯಲ್ಲ.
সমার্থক : ಅವಸ್ಥೆ, ಗತಿ, ಪರಿಸ್ಥಿತಿ, ಸ್ಥಿತಿ-ಗತಿ
অন্যান্য ভাষায় অনুবাদ :
অর্থ : ಯಾವುದೇ ವಿಷಯ, ಮಾತು ಅಥವಾ ಘಟನೆಯ ವಿಶೇಷ ಸ್ಥಿತಿ
উদাহরণ :
ಕೋಪದ ಸ್ಥಿತಿಯಲ್ಲಿ ಮಾಡುವ ಕೆಲಸ ಸರಿಯಾಗಿ ಆಗುವುದಿಲ್ಲ ಅವಳ ಗತಿ ಏನಾಗಿದೆ
সমার্থক : ಅವಸ್ಥೆ, ಗತಿ, ದಶ, ಪರಿಸ್ಥಿತಿ
অন্যান্য ভাষায় অনুবাদ :
The way something is with respect to its main attributes.
The current state of knowledge.অর্থ : ಯಾವುದಾದರು ಕೆಲಸದ ವಿಧಾನ ಅದು ಶಾಸ್ತ್ರ ಮೊದಲಾದವುಗಳಿಂದ ನಿರ್ಧಾರವಾಗಿದೆ
উদাহরণ :
ವೇದಗಳ ಯುಗ್ದದಲ್ಲಿ ನಾಲ್ಕು ವರ್ಣಗಳ ವ್ಯವಸ್ಥೆಯು ಆಧಾರವಿಲ್ಲದೆನಿರಾಧಾರ ಕೆಲಸದ ಆಧಾರದ ಮೇಲೆ ಮಾಡಲಾಗಿತ್ತು.
সমার্থক : ಅಚ್ಚುಕಟ್ಟು, ಇರುವು, ಏರ್ಪಾಡು, ನಿಯಮ, ವ್ಯವಸ್ಥೆ
অন্যান্য ভাষায় অনুবাদ :
किसी काम का वह विधान जो शास्त्रों आदि के द्वारा निर्धारित हुआ हो।
वैदिक युग में चारों वर्णों की व्यवस्था का निर्धारण काम के आधार पर किया गया था।An organized structure for arranging or classifying.
He changed the arrangement of the topics.